nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    March 9, 2026

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026
    Facebook Twitter Instagram
    ಟ್ರೆಂಡಿಂಗ್
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ
    • ಅಗ್ನಿ ಅವಘಡ: ಪೌರಕಾರ್ಮಿಕನ ಮನೆ ಭಸ್ಮ:  ತಕ್ಷಣದ ಪರಿಹಾರಕ್ಕೆ ಸಿಪಿಐ(ಎಂ) ಆಗ್ರಹ
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    ತುಮಕೂರು February 19, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ

    By adminFebruary 19, 2026No Comments1 Min Read
    buspass

    ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮಿಷನ್ ಪಡೆದಿರುವ ದಾಖಲೆ) ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟ್‌ ಮೆಂಟ್ ಲಗತ್ತಿಸಿ ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್‌ ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.


    Provided by
    Provided by

    ಆನ್ ಲೈನ್‌ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    March 9, 2026

    ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

    March 9, 2026

    ಅಗ್ನಿ ಅವಘಡ: ಪೌರಕಾರ್ಮಿಕನ ಮನೆ ಭಸ್ಮ:  ತಕ್ಷಣದ ಪರಿಹಾರಕ್ಕೆ ಸಿಪಿಐ(ಎಂ) ಆಗ್ರಹ

    March 9, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    March 9, 2026

    ತುಮಕೂರು: ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಬರಗೂರು ಗ್ರಾಮ ಪಂಚಾಯಿತಿಯ ಕದಿರೇಹಳ್ಳಿ, ಯಲಪೇನಹಳ್ಳಿ, ಮತ್ತು ಯಲಪೇನಹಳ್ಳಿ…

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.