ತುಮಕೂರು: ಗುಬ್ಬಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 118 ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ತಮ ಅರ್ಜಿಯನ್ನು 2026ರ ಜನವರಿ 9ರೊಳಗಾಗಿ https://karnemakaone.kar.nic.in/abcd/ ವೆಬ್ ಸೈಟ್ ವಿಳಾಸದ ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ. ಸಂ. 08131-223731ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


