nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026
    Facebook Twitter Instagram
    ಟ್ರೆಂಡಿಂಗ್
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ ಆಹ್ವಾನ
    ತುಮಕೂರು October 31, 2024

    ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ ಆಹ್ವಾನ

    By adminOctober 31, 2024No Comments1 Min Read
    Siri dhanya

    ತುಮಕೂರು: ಕೃಷಿ ಇಲಾಖೆಯು ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ–2025ರ ಪ್ರಯುಕ್ತ ನವೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಿದೆ.

    ಈ ಸ್ಪರ್ಧೆಯಲ್ಲಿ ಕೃಷಿ ಇಲಾಖೆ ಅಧಿಕಾರಿ/ಸಿಬ್ಬಂದಿ, ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಭಾಗವಹಿಸಬಹುದಾಗಿದ್ದು, ಭಾಗವಹಿಸುವವರು ತಮ್ಮ ಅರ್ಜಿಯಲ್ಲಿ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯದ ಬಗ್ಗೆ ಮಾಹಿತಿ ನೀಡಬೇಕು. ಅರ್ಜಿ ನಮೂದಿಸಿದ ತಿನಿಸನ್ನು ಮನೆಯಲ್ಲಿಯೇ ತಯಾರಿಸಿ ನವೆಂಬರ್ 15ರಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರದರ್ಶಿಸಬೇಕು.


    Provided by
    Provided by

    ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ಸ್ಪರ್ಧಿಗೆ ಒಂದೇ ಸಸ್ಯಹಾರಿ ತಿನಿಸು(ಸಿಹಿ ಅಥವಾ ಖಾರ ಅಥವಾ ಮರೆತು ಹೋದ ಖಾದ್ಯ) ತಯಾರಿಸಲು ಅವಕಾಶವಿರುತ್ತದೆ. ಸ್ಪರ್ಧೆಯಲ್ಲಿ ಆಯ್ಕೆಯಾದವರಿಗೆ ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತು ಹೋದ ಖಾದ್ಯಗಳ ತಿನಿಸಿಗೆ ಜಿಲ್ಲಾ ಮಟ್ಟದಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ ತಲಾ 5,000ರೂ., 3,000ರೂ. ಹಾಗೂ 2,000ರೂ.ಗಳನ್ನು ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದವರು ರಾಜ್ಯ ಮಟ್ಟದಲ್ಲಿ ಕಡ್ಡಾಯವಾಗಿ ಭಾಗವಹಿಸತಕ್ಕದ್ದು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳೊಂದಿಗೆ ಹಾಜರಾಗಬೇಕು.

    ಆಸಕ್ತರು ಸ್ವವಿವರದೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೋರ್ಟ್ ಆವರಣ, ಚರ್ಚ್ ಸರ್ಕಲ್ ಹತ್ತಿರ, ತುಮಕೂರು-572101 ಇವರಿಗೆ ಸಲ್ಲಿಸಬೇಕು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 8884006308/8277932926ನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    ಪಾವಗಡ: ಪಾವಗಡ ತಾಲ್ಲೂಕಿನ ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆಯನ್ನು ಮಂಜೂರು ಮಾಡಿಸಿರುವ  ಹೆಚ್.ವಿ.ವೆಂಕಟೇಶ್ ಅವರನ್ನು ಗ್ರಾಮದ ಮುಖಂಡರು ಹಾಗೂ ಶಾಲಾ…

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.