nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!

    June 2, 2026

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
    • ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಮ್ಮ ಪ್ರವರ್ತನ ದಿನ: ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
    ಮಧುಗಿರಿ August 20, 2024

    ದಮ್ಮ ಪ್ರವರ್ತನ ದಿನ: ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

    By adminAugust 20, 2024No Comments1 Min Read
    nagpur deekshabhoomi

    ತುಮಕೂರು: ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 12ರಂದು ನಡೆಯಲಿರುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಯಾತ್ರೆ ಕೈಗೊಳ್ಳಲಿಚ್ಛಿಸುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಧುಗಿರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 10 ರಿಂದ 14 ರವರೆಗೆ ನಡೆಯುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಳುಹಿಸಿಕೊಡಲು ಸಾರಿಗೆ ವ್ಯವಸ್ಥೆ/ರೈಲಿನ ವ್ಯವಸ್ಥೆ ಕಲ್ಪಿಸುವ ಸಂಬಂಧ ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.


    Provided by
    Provided by

    ಆಸಕ್ತ ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಆಗಸ್ಟ್ 31ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದೆಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ

    May 29, 2026

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ರಾಜಧಾನಿಯಲ್ಲಿ ವಿಐಪಿ ಸಂಚಾರದ ಹೆಸರಿನಲ್ಲಿ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಗೆ ಸಂಬಂಧಿಸಿದಂತೆ ಮತ್ತೊಂದು ಆಕ್ರೋಶದ ಘಟನೆ ಮುನ್ನೆಲೆಗೆ ಬಂದಿದೆ.…

    ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!

    June 2, 2026

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.