nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    ತುಮಕೂರು May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    By adminMay 13, 2025No Comments1 Min Read
    application

    ತುಮಕೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ನೇರವಾಗಿ 2ನೇ ವರ್ಷದ ಡಿಪ್ಲೋಮಾ(ಡಿ.ಹೆಚ್.ಟಿ.ಟಿ.) ಕೋರ್ಸ್ ಪ್ರವೇಶಕ್ಕಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿ ಪ್ರಕಾರ ಪ್ರತಿ ಮಾಹೆ 2500 ರೂ.ಗಳ ಶಿಷ್ಯ ವೇತನ ಹಾಗೂ ಆಯಾ ಐ.ಐ.ಹೆಚ್.ಟಿ. ನಿಯಮಾನುಸಾರ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗಣಿತ, ಭೌತಶಾಸ್ತ್ರ ಹಾಗೂ ರಾಸಾಯನಶಾಸ್ತ್ರ ವಿಷಯದಲ್ಲಿ 10+2 ಪರೀಕ್ಷೆ/ ಯಾವುದೇ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 10+2 ಪರೀಕ್ಷೆ/ 10ನೇ ತರಗತಿ+2 ವರ್ಷಗಳ ಐಟಿಐ/ 10+2(2ವರ್ಷಗಳ ಐಟಿಐ) ತರಗತಿ ಉತ್ತೀರ್ಣರಾಗಿರಬೇಕು. 2025ರ ಜುಲೈ 1ಕ್ಕೆ ಅನ್ವಯಿಸುವಂತೆ 25 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಹಾಗೂ 27 ವರ್ಷ ವಯೋಮಿತಿಯೊಳಗಿನ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.


    Provided by
    Provided by

    ಗದಗ-ಬೆಟಗೇರಿ(ಕರ್ನಾಟಕ)ಯ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 2; ಸೇಲಂ(ತಮಿಳುನಾಡು)ನ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 3; ವೆಂಕಟಗಿರಿ(ನಲ್ಲೂರು ಜಿಲ್ಲೆ, ಆಂಧ್ರಪ್ರದೇಶ) ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 3; ಕಣ್ಣೂರು(ಕೇರಳ) ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 2 ಅಭ್ಯರ್ಥಿ ಸೇರಿದಂತೆ ಒಟ್ಟು 10 ಅಭ್ಯರ್ಥಿಗಳನ್ನು ಡಿಪ್ಲೋಮಾ ಕೋರ್ಸಿಗೆ ಆಯ್ಕೆ ಮಾಡಲಾಗುವುದು.

    ಆಸಕ್ತ ಅಭ್ಯರ್ಥಿಗಳು ಜಾಲತಾಣ https://khtigadag.ac.in/Lateralentryadmissionform.pdf ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 15ರೊಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ತುಮಕೂರು (ದೂ.ವಾ.ಸಂ. 0816-2275370, ಮೊ.ಸಂ.9980208292) ಅಥವಾ ಪ್ರಾಂಶುಪಾಲರು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಗದಗ ಬೆಟಗೇರಿ (ಮೊ.ಸಂ.9449162822) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

     

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು…

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.