nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
    ತುಮಕೂರು August 24, 2024

    ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    By adminAugust 24, 2024No Comments1 Min Read
    eklavya award

    Provided by
    Provided by

    ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏಕಲವ್ಯ ಪ್ರಶಸ್ತಿ ನೀಡಲು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತರು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು ಇವರಿಂದ  ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 18ರೊಳಗಾಗಿ  ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಮಂಜುನಾಥ್(ಮೊ.ಸಂ.9741691379) ಅವರನ್ನು ಸಂಪರ್ಕಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.


    Provided by
    Provided by

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ಸರಗೂರು: ಭಾರತೀಯ ಜನತಾ ಪಕ್ಷದ ಮೈಸೂರು ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷರಾಗಿ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರ ಸರಗೂರು ತಾಲ್ಲೂಕಿನ ಮನುಗನಹಳ್ಳಿಯ ಎಂ.ಪಿ.…

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.