nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಾಮುವಿ: 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
    ಜಿಲ್ಲಾ ಸುದ್ದಿ February 2, 2024

    ಕರಾಮುವಿ: 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

    By adminFebruary 2, 2024No Comments1 Min Read
    ksou

    ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ  ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ 2024ರ ಮಾರ್ಚ್ 31 ಕಡೆಯ ದಿನಾಂಕವಾಗಿರುತ್ತದೆ.

    (ಬಿ.ಇಡಿ ಕೋರ್ಸ್ ಗೆ ಸಿ.ಇ.ಟಿ ಮುಖಾಂತರ ಪ್ರವೇಶಾತಿ ಇದ್ದು (ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆ ಜೊತೆಗೆ ಶಿಕ್ಷಕ ವೃತ್ತಿಯಲ್ಲಿರಬೇಕು ಮತ್ತು TCH/D.ED/D.El.Ed/B.El.Ed and Equivalent ಶಿಕ್ಷಣ ಪಡೆದಿರಬೇಕು.) ಸಿ.ಇ.ಟಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03/03/2024 ಮತ್ತು ಸಿ.ಇ.ಟಿ ಪರೀಕ್ಷಾ ದಿನಾಂಕ:10/03/2024).

    “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”.

    ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ:- ಬಿ.ಎ-ರೂ.7,700/-., ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-11,500/-., ಬಿ.ಕಾಂ.-ರೂ.8,200/-., ಬಿ.ಸಿ.ಎ/ಬಿ.ಎಸ್ಸಿ-ರೂ.22,500/-., ಬಿ.ಎಸ್.ಡಬ್ಲ್ಯೂ-ರೂ.12,000/-., ಎಂ.ಎ-ರೂ.9,800/-., ಎಂ.ಎಸ್ಸಿ/ಎಂ.ಬಿ.ಎ/ಎಂ.ಸಿ.ಎ-ರೂ.28,000/-., ಎಂ.ಕಾಂ-ರೂ.11,500/-. ಎಂ.ಸಿ.ಜೆ-ರೂ.15,100/-., ಎಂ.ಎಸ್.ಡಬ್ಲ್ಯೂ-ರೂ.20,000/-., ಎಂ.ಎಲ್.ಐ.ಎಸ್ಸಿ-ರೂ.17,000/-ಗಳಾಗಿರುತ್ತದೆ.

    ಹೆಚ್ಚಿನ ವಿವರಗಳಿಗಾಗಿ: ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್‍ ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.


    Provided by
    Provided by
    admin
    • Website

    Related Posts

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ

    July 12, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.