nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಾಮುವಿ: 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
    ತುಮಕೂರು January 13, 2024

    ಕರಾಮುವಿ: 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

    By adminJanuary 13, 2024No Comments1 Min Read
    ksou

    ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ 2024ರ ಜನವರಿ 10ರಿಂದ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದೆ.

    “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಕೆಎಸ್‌ ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (UGC) ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ “ಎ ಪ್ಲಸ್” ಮಾನ್ಯತೆ ಪಡೆದಿದೆ. ಯುಜಿಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ (ಭೌತಿಕ) (Regular) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (Open University) ಇನ್ನೂಂದು ಕೋರ್ಸ್ಅನ್ನು  ಏಕಕಾಲದಲ್ಲೇ (ಒಂದೇ ವರ್ಷದಲ್ಲಿ) ಮಾಡಲು ಅವಕಾಶ ಇರುತ್ತದೆ.


    Provided by
    Provided by

    ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಪಾವಗಡ: ತಾಲ್ಲೂಕಿನ ಕೆಂಚಮ್ಮನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿ ಸಾವಿತ್ರಮ್ಮ ಹಾಗೂ ಕರಿಯಣ್ಣ ಕೆ.ಟಿ. ಅವರ ಪುತ್ರ…

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.