ತುಮಕೂರು: ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ 2024–25ನೇ ಸಾಲಿನ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಪ್ರವೇಶ ಬಯಸುವ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಸೆಪ್ಟೆಂಬರ್ 17 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2251736 ನ್ನು ಸಂಪರ್ಕಿಸಬೇಕೆಂದು ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q