nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟಿವಿ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
    Uncategorized October 19, 2024

    ಟಿವಿ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    By adminOctober 19, 2024No Comments1 Min Read
    TV repair

    ತುಮಕೂರು : ರುಡ್‌ಸೆಟ್ ಸಂಸ್ಥೆಯು ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತವಾಗಿ 30 ದಿನಗಳ ಟಿವಿ ರಿಪೇರಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

    ತರಬೇತಿಯು ಡಿಸೆಂಬರ್ 18 ರಿಂದ ಆರಂಭವಾಗಲಿದ್ದು, ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇಲೆಕ್ಟಾçನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4ಏ ಟಿವಿ ಐಇಆ ಮತ್ತು ಐಅಆ ಟಿವಿ, ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೆöÊ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟಾçನಿಕ್ ವಸ್ತುಗಳ ರಿಪೇರಿ ಬಗ್ಗೆ ತರಬೇತಿ ನೀಡಲಾಗುವುದು.


    Provided by

    ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್/ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ: ತುಮಕೂರಿನಲ್ಲಿದೆ ಉದ್ಯೋಗಾವಕಾಶ

    June 14, 2025

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ಬೀದರ್ : ಬಸವಕಲ್ಯಾಣದ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ರಾಹುಲ್ ಹೊಸಮನಿ ಎಂಬ ಸಿಬ್ಬಂದಿಯನ್ನು ಭ್ರಷ್ಟಾಚಾರದ…

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.