nammatumakuru

    Subscribe to Updates

    Get the latest creative news from FooBar about art, design and business.

    What's Hot

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026
    Facebook Twitter Instagram
    ಟ್ರೆಂಡಿಂಗ್
    • ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ
    • ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ
    • ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ
    • ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ
    • ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ
    • ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ
    • ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದ್ವಿಚಕ್ರ ವಾಹನ ಮೆಕ್ಯಾನಿಕ್ ತರಬೇತಿಗೆ ಅರ್ಜಿ ಆಹ್ವಾನ
    ತುಮಕೂರು March 29, 2025

    ದ್ವಿಚಕ್ರ ವಾಹನ ಮೆಕ್ಯಾನಿಕ್ ತರಬೇತಿಗೆ ಅರ್ಜಿ ಆಹ್ವಾನ

    By adminMarch 29, 2025No Comments1 Min Read
    bike mechanic

    ತುಮಕೂರು: ಎಸ್ ಬಿಐ ಗ್ರಾಮೀಣ ಸ್ವ– ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗಾಗಿ ಉಚಿತ ಊಟ ಹಾಗೂ ವಸತಿಯೊಂದಿಗೆ 30 ದಿನಗಳ ದ್ವಿಚಕ್ರ ವಾಹನ ಮೆಕ್ಯಾನಿಕ್ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

    ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವಯೋಮಾನದೊಳಗಿನ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಏಪ್ರಿಲ್ 5ರೊಳಗಾಗಿ ಅರ್ಜಿ ಸಲ್ಲಿಸಬಹುದು.


    Provided by
    Provided by

    ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ, ತುಮಕೂರು-572104 ಅಥವಾ ದೂ.ವಾ.ಸಂ.0816-2243386, ಮೊ.ಸಂ.9738351048/ 9663680001ನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಕೆ.ಎನ್. ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    February 5, 2026

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    Comments are closed.

    Our Picks

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    ಶಿರಾ (ತುಮಕೂರು): ಈಡಿಗ ಜನಾಂಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಅವರು…

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.