nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ
    ತುಮಕೂರು April 3, 2025

    ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ

    By adminApril 3, 2025No Comments1 Min Read
    Mushroom farming

    ತುಮಕೂರು: ಎಸ್ ಬಿಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉಚಿತ ಊಟ ಹಾಗೂ ವಸತಿಯೊಂದಿಗೆ 10 ದಿನಗಳ ಅಣಬೆ ಬೇಸಾಯ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

    ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವಯೋಮಾನದೊಳಗಿನ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಏಪ್ರಿಲ್ 12ರೊಳಗಾಗಿ ಅರ್ಜಿ ಸಲ್ಲಿಸಬಹುದು.


    Provided by
    Provided by

    ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ, ತುಮಕೂರು–572104 ಅಥವಾ ದೂ.ವಾ.ಸಂ.0816-2243386, ಮೊ.ಸಂ.9738351048/ 9663680001ನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಕೆ.ಎನ್. ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ

    May 5, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಶಿರಾ: ಅಪಘಾತ ಅಥವಾ ತುರ್ತು ಆರೋಗ್ಯ ಸಮಸ್ಯೆ ಎದುರಾದಾಗ ವೈದ್ಯರು ಸಿಗುವ ಮೊದಲೇ ಸ್ಥಳೀಯರೇ ಅಥವಾ ಮನೆಯವರೇ ಅರೆಕಾಲಿಕ ವೈದ್ಯರಾಗಿ…

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.