nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡ್ಗಿಚ್ಚಿಗೆ ಬ್ರೇಕ್ ಹಾಕಲು ದೂರ ಸಂವೇದಿ ತಂತ್ರಜ್ಞಾನ ಅಳವಡಿಕೆ
    ರಾಜ್ಯ ಸುದ್ದಿ February 27, 2024

    ಕಾಡ್ಗಿಚ್ಚಿಗೆ ಬ್ರೇಕ್ ಹಾಕಲು ದೂರ ಸಂವೇದಿ ತಂತ್ರಜ್ಞಾನ ಅಳವಡಿಕೆ

    By adminFebruary 27, 2024No Comments2 Mins Read
    fire in forest

    ಕಾಡ್ಗಿಚ್ಚೆಂಬ ಕೆಂಬೂತವನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯು ದೂರ ಸಂವೇದಿ ತಂತ್ರಜ್ಞಾನವನ್ನು ಮತ್ತೊಷ್ಟು ಅಭಿವೃದ್ಧಿ ಪಡಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇತ್ತೀಚೆಗೆ ಜಾಗತಿಕ ತಾಪಮಾನದಿಂದಾಗಿ ಹೆಚ್ಚುತ್ತಿರುವ ಕಾಡ್ಡಿಚ್ಚು ಲೆಕ್ಕವಿಲ್ಲದಷ್ಟು ಅರಣ್ಯ ಪ್ರದೇಶವನ್ನು ದಹಿಸುತ್ತಿದೆ. ಕಾಡ್ಗಿಚ್ಚಿಗೆ ಬ್ರೇಕ್ ಹಾಕಲು ಅರಣ್ಯ ಇಲಾಖೆ ಅಗ್ನಿವೀರರನ್ನು ಹಾಗೂ ಡ್ರೋನ್ ಕ್ಯಾಮೆರಾಗಳನ್ನು ಅಳವಡಿಸಿದರೂ ಪ್ರಯೋಜನವಾಗುತ್ತಿಲ್ಲ. ಈ ಸಮಸ್ಯೆಯನ್ನು ಹತೋಟಿಗೆ ತರುವಲ್ಲಿ ದೂರ ಸಂವೇದಿ ತಂತ್ರಜ್ಞಾನವು ಸಹಕಾರಿಯಾಗಲಿದೆ.

    2023 ರಲ್ಲಿ ಕೆನಡಾ ದೇಶವು ಅತಿ ಹೆಚ್ಚು ಕಾಡ್ಗಿಚ್ಚಿಗೆ ತುತ್ತಾಗಿರುವ ದೇಶವಾಗಿದೆ. ಸುಮಾರು18 ಮಿಲಿಯನ್ ಹೆಕ್ಟೇ‌ರ್ ಪ್ರದೇಶ ನಾಶವಾಗಿದೆ. ಎನ್.ಸಿ.ಇ.ಐ ವರದಿಯ ಅನುಸಾರ 2023 ರ ಸಾಲಿನಲ್ಲಿ ವಿಶ್ವದಾದ್ಯಂತ ಸುಮಾರು 55,571 ಸ್ಥಳಗಳಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಆ ಪೈಕಿ 2,633,636 ಎಕರೆಯಷ್ಟು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಇನ್ನೂ ಕರ್ನಾಟಕವೊಂದರಲ್ಲೇ ಸುಮಾರು 3793.13 SQ ಕಿಲೋಮೀಟರ್ ನಷ್ಟು ಅರಣ್ಯ ಪ್ರದೇಶ ನಾಶವಾಗಿದೆ. ಇದರಿಂದ ಸುಮಾರು 2170 ಮೆಗಾಟನ್ ನಷ್ಟು ಇಂಗಾಲ ಹೊರಸುಸುವಿಕೆ ಉಂಟಾಗಿದ್ದು, ಆ ಪೈಕಿ ಶೇ. 22ರಷ್ಟು ಕೆನಡಾದಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಬಿಡುಗಡೆಯಾಗಿದೆ. ಈ ಹಿಂದೆ ಕಾಡ್ತಿಚ್ಚು ಸಂಭವಿಸಿದರೆ ಅದು ದುಪ್ಪಟ್ಟಾಗುವವರೆಗೂ ಗಮನಕ್ಕೆ ಬರುತ್ತಿರಲಿಲ್ಲ. ಆದರೆ ದೂರ ಸಂವೇದಿ ತಂತ್ರಜ್ಞಾನದಿಂದಾಗಿ ಅತ್ಯಂತ ವೇಗವಾಗಿ ಉಪಗ್ರಹದ ಮೂಲಕ ಕಾಡ್ಗಿಚ್ಚು ಸಂಭವಿಸಿದ ಸ್ಥಳ ಯಾವುದು ಎಂಬ ಮಾಹಿತಿ ಅರಣ್ಯ ಇಲಾಖೆಗೆ ದೊರೆಯುತ್ತದೆ.


    Provided by
    Provided by

    ದೂರ ಸಂವೇದಿ ತಂತ್ರಜ್ಞಾನ ಎಂಬುದು ಉಪಗ್ರಹದ ನೆರವಿನಿಂದ ಮಾಹಿತಿ ನೀಡುವ ತಂತ್ರಜ್ಞಾನವಾಗಿದೆ. ಈ ತಂತ್ರಜ್ಞಾನವು ಹಲವು ವರ್ಷಗಳಿಂದ ಬಳಕೆಯಾಗುತ್ತಿದೆ. ಈ ಹಿಂದೆ ನಾಸಾದಿಂದ ಕಾಡಿಚ್ಚಿನ ಮಾಹಿತಿ ಮೊದಲು ಇಸ್ರೋದ ರಾಷ್ಟ್ರೀಯ ದೂರ ಸಂವೇದಿ ಕೇಂದ್ರಕ್ಕೆ ಬಂದು ಅಲ್ಲಿಂದ ಭಾರತೀಯ ಅರಣ್ಯ ಸರ್ವೇಕ್ಷಣಾ ಇಲಾಖೆಗೆ ಬರುತ್ತಿತ್ತು. ನಂತರ ಆಯಾ ರಾಜ್ಯಗಳಿಗೆ ಮಾಹಿತಿ ತಲುಪುತ್ತಿತ್ತು. ಈ ಪ್ರಕ್ರಿಯೆ ನಡೆಯಲು ಸಮಯವನ್ನು ತೆಗೆದುಕೊಳ್ಳುತ್ತಿದ್ದರಿಂದ ಶೀಘ್ರವಾಗಿ ಮಾಹಿತಿ ತಿಳಿಯಲು ಕಷ್ಟವಾಗುತ್ತಿತ್ತು. ಆದರೆ ಈಗ ನೇರವಾಗಿ ನಾಸಾದಿಂದ ಇಸ್ರೋದ ಎನ್.ಆರ್.ಎ.ಸಿ ಗೆ ಬಂದ ಮಾಹಿತಿ ಕೆ.ಎಸ್.ಆ.ರ್.ಎಸ್.ಸಿ ಗೆ ಬರುತ್ತದೆ. ನಂತರ ಮಾಹಿತಿ ಶೀಘ್ರವಾಗಿ ಅರಣ್ಯ ಇಲಾಖೆಯ ಸಂಬಂಧಿತ ವಲಯಕ್ಕೆ ರವಾನೆಯಾಗುತ್ತದೆ. ಈ ಮೂಲಕ ತಕ್ಷಣವೇ ಸ್ಪಂದಿಸಿ ಬೆಂಕಿ ನಂದಿಸಲು ಸಾಧ್ಯವಾಗುವ ಮುಖೇನ ಹೆಚ್ಚಿನ ಅರಣ್ಯ ನಾಶವನ್ನು ತಡೆಯುತ್ತದೆ. ಈ ತಂತ್ರಜ್ಞಾನದಲ್ಲಿ ಕಾಡ್ಗಿಚ್ಚಿನ ಅಲರ್ಟ್ ಬಂದ ನಂತರ ಫೀಡ್ ಬ್ಯಾಕ್ ಹಾಕಲು ಅವಕಾಶವಿದೆ. ಅಗ್ನಿಯನ್ನು ನಂದಿಸುತ್ತಿರುವ ಚಿತ್ರಗಳನ್ನು ಸಹ ಅಪ್ಲೋಡ್ ಮಾದುವುದರ ಜೊತೆಗೆ ಅಗ್ನಿ ನಿಯಂತ್ರಣಕ್ಕೆ ಬಂದಿದೆಯೋ ಇಲ್ಲವೋ ಎಂಬ ಮಾಹಿತಿಯು ಲಭ್ಯವಾಗಲಿದೆ ಎಂಬುದು ತಜ್ಞರು ಸ್ಪಷ್ಟಪಡಿಸುತ್ತಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ತುಮಕೂರು: ದೇವರಾಯ ಪಟ್ಟಣದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರ ಹುಂಡಿ ಹೊಡೆದು ಕಳ್ಳತನ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣಾ…

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.