nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ಎಸ್.ಒ.ಯು ನಲ್ಲಿ ಯುಜಿ/ಪಿಜಿ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    ತುಮಕೂರು February 27, 2025

    ಕೆ.ಎಸ್.ಒ.ಯು ನಲ್ಲಿ ಯುಜಿ/ಪಿಜಿ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    By adminFebruary 27, 2025No Comments2 Mins Read
    ksou

    ತುಮಕೂರು:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಯುಜಿಸಿ ಅನುಮೋದಿತ ಸ್ನಾತಕ(ಯು‌.ಜಿ)/ಸ್ನಾತಕೋತ್ತರ(ಪಿ.ಜಿ) ಕೋರ್ಸ್ ಗಳಿಗೆ ಪ್ರವೇಶಾತಿ‌ ಪಡೆಯಬಹುದಾಗಿದ್ದು, ಮೈಸೂರಿನ ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ  2024–25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ಕೋರ್ಸ್ ಗಳ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ  ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.


    Provided by
    Provided by

    ಮೇಲ್ಕಂಡ ಪದವಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಭರ್ತಿಮಾಡಿ ನಂತರ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು. ಪ್ರಥಮ ವರ್ಷದ ಪ್ರವೇಶಾತಿಗೆ 2025ರ ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಪ್ರಥಮ ವರ್ಷದ ಪ್ರವೇಶಾತಿ ಶುಲ್ಕ ವಿವರ:- ಬಿ.ಎ-ರೂ.8,400/-., ಬಿ.ಕಾಂ.-ರೂ.8,900/-.,ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-12,400/-.,  ಬಿ.ಸಿ.ಎ/ಬಿ.ಎಸ್ಸಿ-ರೂ.23,900/-., ಬಿ.ಎಸ್.ಡಬ್ಲ್ಯೂ-ರೂ.12,900/-., ಎಂ.ಎ-ರೂ.10,600/-., ಎಂ.ಸಿ.ಜೆ-ರೂ.16,200/-., ಎಂ.ಕಾಂ-ರೂ.12,400/-., ಎಂ.ಬಿ.ಎ–ರೂ.29,900/-.‌, ಎಂ.ಎಸ್ಸಿ/ಎಂ.ಸಿ.ಎ-ರೂ.29,700/-.,   ಎಂ.ಎಸ್.ಡಬ್ಲ್ಯೂ-ರೂ.21,300/-., ಎಂ.ಎಲ್.ಐ.ಎಸ್ಸಿ-ರೂ.18,150/-ಗಳಾಗಿರುತ್ತದೆ.

    ಬೋಧನಾ ಶುಲ್ಕ ರಿಯಾಯಿತಿ:

    ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC/BMTC ನೌಕರರಿಗೆ ಸ್ನಾತಕ/ಸ್ನಾತಕೋತ್ತರ ಪದವಿಗಳ ಬೋಧನಾ ಶುಲ್ಕದಲ್ಲಿ 10% ರಿಯಾಯಿತಿ ಇರುತ್ತದೆ.

    ಉಚಿತ ಪ್ರವೇಶಾತಿ:

    ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ, ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ, ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂ.ಬಿ.ಎ ಹೊರತು ಪಡಿಸಿ) ಉಚಿತ ಪ್ರವೇಶಾತಿ ನೀಡಲಾಗುತ್ತಿದೆ.

    ಹೆಚ್ಚಿನ ವಿವರಗಳಿಗಾಗಿ: ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು–572105 ದೂರವಾಣಿ ಸಂಖ್ಯೆ- 0816–2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.