ಬೆಂಗಳೂರು : ಕೆಪಿಎಸ್ ಸಿ ಯು (KPSC) 386 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಹುದ್ದೆ ಹೆಸರು : ಭೂ ಮಾಪಕರು
ಹೈದರಾಬಾದ್ ಕರ್ನಾಟಕ ವೃಂದದ ಸಂಖ್ಯೆ : 29
ಉಳಿಕೆ ಮೂಲ ವೃಂದದ ಹುದ್ದೆ ಸಂಖ್ಯೆ 296
ಅರ್ಜಿ ಸಲ್ಲಿಸಲು ಆರಂಭ : 25 : 11: 2024
ಅರ್ಜಿ ಸಲ್ಲಿಸಲು ಕೊನೆಯ ದಿನ : 09:12:20204
ಆಸಕ್ತರು ಆಯೋಗದ ವೆಬ್ ಸೈಟ್ https://www.kpsc.kar.nic.in/ ಭೇಟಿ ನೀಡಿ
ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಆಧಾರ್ ಕಾರ್ಡ್
ಎನ್ ಎಸ್ ಎಲ್ ಸಿ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಇಮೇಲ್ ವಿಳಾಸ
ಮೊಬೈಲ್ ನಂಬರ್
ಸಹಿ
* ಸ್ಪ್ಯಾನ್ ಕಾಪಿ
BDFW closed eater https://kpsconline.karnataka.gov.in ವೆಬ್ಬೆಟ್ ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಒಬಿಸಿಗೆ 300 ರೂ., ಮಾಜಿ ಸೈನಿಕರಿಗೆ 50 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ನೆಟ್ ಬ್ಯಾಂಕಿಂಗ್, ಯುಪಿಐ, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296