nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    ಪಾವಗಡ June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    By adminJune 1, 2026No Comments1 Min Read
    scholl

    ಪಾವಗಡ: ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಖಾಲಿ ಇರುವ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ (SC/ST/BC) ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ತಮ್ಮ ಹತ್ತಿರದ ವಸತಿ ಶಾಲೆಗೆ ನೇರವಾಗಿ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


    Provided by
    Provided by

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.06.2026, ಬುಧವಾರ

    ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ: 21.06.2026, ಭಾನುವಾರ

    ಹೆಚ್ಚಿನ ಮಾಹಿತಿ ಹಾಗೂ ಪ್ರವೇಶಾತಿಗೆ ಸಂಬಂಧಿಸಿದ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಸಮೀಪದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಮುಖ್ಯೋಪಾಧ್ಯಾಯರನ್ನು (ಹೆಡ್‌ ಮಾಸ್ಟರ್) ಸಂಪರ್ಕಿಸಲು ಕೋರಲಾಗಿದೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಸರಗೂರು: ಇಲ್ಲಿನ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಹಳಿಯೂರು ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಳ್ಳೂರು…

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.