nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026
    Facebook Twitter Instagram
    ಟ್ರೆಂಡಿಂಗ್
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ
    ತುಮಕೂರು February 21, 2025

    ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

    By adminFebruary 21, 2025No Comments1 Min Read

    Provided by
    Provided by

    ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

    ತರಬೇತಿಯು ಮಾರ್ಚ್ 4 ರಿಂದ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದ ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್/ ಜಾಬ್ ಕಾರ್ಡ್/ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

    ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಒದಗಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

    ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9241482541, 9740982585, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ತುಮಕೂರು: ಪ್ರವಾಸೋದ್ಯಮ ಇಲಾಖೆಯು ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಿವಿಧ ವಸತಿ ಸಹಿತ ಕೌಶಲ್ಯಾಭಿವೃದ್ಧಿ…

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.