nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    • ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    ತುಮಕೂರು May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    By adminMay 13, 2026No Comments1 Min Read
    application

    ತುಮಕೂರು/ಬೆಂಗಳೂರು: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.

    ಈ ಸಂಸ್ಥೆಯು ಪಾಲಿಮರ್ / ಪೆಟ್ರೋಕೆಮಿಕಲ್ಸ್ / ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡುತ್ತಾ ಬಂದಿದೆ.


    Provided by
    Provided by

    ಸಿಐಪಿಇಟಿ 2026–27ನೇ ಸಾಲಿನ ಉದ್ಯೋಗಾಧಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೊಮಾ, ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ ಮೂರು ವರ್ಷಗಳ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

    ಎಸ್.ಎಸ್.ಎಲ್.ಸಿ., ಪಿಯುಸಿ ಮತ್ತು ಐಟಿಐ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಆನ್‌ಲೈನ್ / ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪಿಯುಸಿ (ವಿಜ್ಞಾನ), ಐಟಿಐ ತೇರ್ಗಡೆಯಾದವರು ಡಿಪ್ಲೊಮಾ 2ನೇ ವರ್ಷಕ್ಕೆ ಪ್ರವೇಶ ಪಡೆಯಬಹುದು. ಅರ್ಜಿ ಸಲ್ಲಿಸಲು ಮೇ 28 ಕಡೆಯ ದಿನವಾಗಿದೆ.

    https://cipet26.onlineregistrationform.org/CIPET    ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9380756024, 9480253024 ಇವರನ್ನು ಸಂಪರ್ಕಿಸುವುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO

    May 13, 2026

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ತುಮಕೂರು/ಬೆಂಗಳೂರು: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್…

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.