nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!

    September 16, 2026

    ಶಿವಮೊಗ್ಗ: ಬಿಜೆಪಿ ಶಾಸಕನನ್ನು ಎತ್ತಿ ಕುಣಿಸಿದ ಇಬ್ಬರು ಪೊಲೀಸರ ಎತ್ತಂಗಡಿ!

    September 16, 2026

    ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!

    September 16, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!
    • ಶಿವಮೊಗ್ಗ: ಬಿಜೆಪಿ ಶಾಸಕನನ್ನು ಎತ್ತಿ ಕುಣಿಸಿದ ಇಬ್ಬರು ಪೊಲೀಸರ ಎತ್ತಂಗಡಿ!
    • ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!
    • ‘ಸಂಶಯಗಳು ಏಕೆ ಉದ್ಭವಿಸುತ್ತವೆ, ಸಾಮಾಜಿಕ ನ್ಯಾಯ ಒದಗಿಸಿ’: ಜಾತಿ ಗಣತಿಗೆ ಕೇಂದ್ರದ ವಿಧಾನ ಪ್ರಶ್ನಿಸಿದ ಡಿಸಿಎಂ ಪರಮೇಶ್ವರ
    • ಎಸ್‌.ಐ.ಆರ್.: ಆಕ್ಷೇಪಣೆಗೆ ಸೆ.23ರವರೆಗೆ ಕಾಲಾವಕಾಶ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್
    • ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
    • ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    ಉದ್ಯೋಗ May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    By adminMay 4, 2026No Comments1 Min Read
    mobile repairing

    ತುಮಕೂರು: ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ ಸೆಟಿ ಸಂಸ್ಥೆಯು ಮೇ ಕೊನೆಯ ವಾರದಲ್ಲಿ 30 ದಿನಗಳ ಉಚಿತ ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್ ತರಬೇತಿ ನೀಡಲು ಆಸಕ್ತ ಗ್ರಾಮೀಣ ಭಾಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

    ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಮೊಬೈಲ್ ಫೋನ್‌ ಗಳ ಮೂಲಭೂತ ಜ್ಞಾನ, ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ರಿಪೇರಿ, ದೋಷ ಪತ್ತೆ, ಉಪಕರಣಗಳ ಬಳಕೆ, ಗ್ರಾಹಕ ಸೇವಾ ಕೌಶಲ್ಯಗಳು ಮತ್ತು ಸಣ್ಣ ಉದ್ಯಮ ಆರಂಭಿಸುವ ವಿಧಾನಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುವುದು.

    ಆಸಕ್ತ ಅಭ್ಯರ್ಥಿಗಳು ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು, ಅದನ್ನು ಫೋಟೋ ತೆಗೆದು ಮೊ. ಸಂ. 8970145354 / 9483485489ಕ್ಕೆ ವಾಟ್ಸ್‌ಆಪ್ ಮಾಡುವ ಮೂಲಕ ಅಥವಾ ಕರೆ ಮಾಡಿ ಹೆಸರು ನೋಂದಣಿ ಮಾಡಬಹುದಾಗಿದೆ.

    ಅಥವಾ ವೆಬ್‌ಸೈಟ್ www.rsetihaliyal.org ನಲ್ಲಿ ಅಥವಾ https://forms.gle/m4pc-mpritDevbwug9 ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ

    August 29, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!

    September 16, 2026

    ಬೆಂಗಳೂರು: ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ತೂಕ ಮತ್ತು ಅಳತೆಯಲ್ಲಿ ಮೋಸ ಮಾಡುತ್ತಿರುವ ಪ್ರಕರಣಗಳು ದೊಡ್ಡ ಮಟ್ಟದಲ್ಲಿ ಬೆಳಕಿಗೆ ಬಂದಿವೆ.…

    ಶಿವಮೊಗ್ಗ: ಬಿಜೆಪಿ ಶಾಸಕನನ್ನು ಎತ್ತಿ ಕುಣಿಸಿದ ಇಬ್ಬರು ಪೊಲೀಸರ ಎತ್ತಂಗಡಿ!

    September 16, 2026

    ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!

    September 16, 2026

    ‘ಸಂಶಯಗಳು ಏಕೆ ಉದ್ಭವಿಸುತ್ತವೆ, ಸಾಮಾಜಿಕ ನ್ಯಾಯ ಒದಗಿಸಿ’: ಜಾತಿ ಗಣತಿಗೆ ಕೇಂದ್ರದ ವಿಧಾನ ಪ್ರಶ್ನಿಸಿದ ಡಿಸಿಎಂ ಪರಮೇಶ್ವರ

    September 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.