ತುಮಕೂರು: ವೊಡೆ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ತುಮಕೂರು ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಏಕಪೋಷಕ ಹಾಗೂ ಅನಾಥ ಅಂಗವಿಕಲ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಉದ್ದೇಶಿಸಿದೆ.
ಆಸಕ್ತರು ಪ್ರೊ. ಕೆ. ಚಂದ್ರಣ್ಣ, ಗೌರವ ಕಾರ್ಯದರ್ಶಿಗಳು, ಶುದ್ಧಿ ಪ್ರತಿಷ್ಠಾನ, ಸೌಮ್ಯ ಸದನ, ಶಾರದಾ ದೇವಿ ನಗರ, ತುಮಕೂರು ಈ ವಿಳಾಸದಲ್ಲಿ ಅರ್ಜಿ ಪಡೆದು ಜೂ. 30ರ ಒಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಪ್ರೊ. ಚಂದ್ರಣ್ಣ, 6360002626 ಇವರನ್ನು ಸಂಪರ್ಕಿಸುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


