ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ಕಿರಿಯ ಮಹಿಳಾ ಆರೋಗ್ಯ ಸಹಾಯಕಿ)ಗಳ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಡಿಸೆಂಬರ್ 18ರೊಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ತರಬೇತಿ ಕೇಂದ್ರ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಕೇಂದ್ರ ಅಥವಾ ಜಾಲತಾಣ https://hfwcom.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx