nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    February 27, 2026

    ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ

    February 27, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    • ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ
    • ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್
    • ಬಳ್ಳಾರಿ: ಫೆ.27ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ
    • ಬಳ್ಳಾರಿ: ಮಾ.14 ರಂದು ರಾಷ್ಟ್ರೀಯ ಲೋಕ್ ಅದಾಲತ್
    • ಮಾ.3 ರಂದು ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮ
    • ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ ಜೈಲು ಶಿಕ್ಷೆ ಹಾಗೂ ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟಿವಿ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
    ತುಮಕೂರು December 9, 2024

    ಟಿವಿ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    By adminDecember 9, 2024No Comments1 Min Read
    tv repair training

    ತುಮಕೂರು:  ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿಲ್ಲಿರುವ ರುಡ್‌ ಸೆಟ್ ಸಂಸ್ಥೆಯು ಜಿಲ್ಲೆಯ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ 30 ದಿನಗಳ ಉಚಿತ ಟಿವಿ ರಿಪೇರಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

    ತರಬೇತಿಯು ಡಿಸೆಂಬರ್ 18 ರಿಂದ ಆರಂಭವಾಗಲಿದ್ದು, ತರಬೇತಿ ಸಂದರ್ಭದಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕನ್ನಡ ಓದಲು/ಬರೆಯಲು ಬರುವಂತಹ ಹಾಗೂ 18 ರಿಂದ 45 ವರ್ಷ ವಯೋಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


    Provided by
    Provided by

    ಅಭ್ಯರ್ಥಿಗಳಿಗೆ ಬೇಸಿಕ್‌ ನಿಂದ ಅತ್ಯಧಿಕ ತಂತ್ರಜ್ಞಾನದ ಬಗ್ಗೆ ಥಿಯರಿ ಹಾಗೂ ಪ್ರಾಕ್ಟಿಕಲ್ ತರಬೇತಿ ನೀಡಲಾಗುವುದು. ಇಲೆಕ್ಟ್ರಾನಿಕ್ ಸ್ಪೇರ್ ಸ್ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4ಕೆ, ಎಲ್‌ ಇಡಿ, ಎಲ್‌ಸಿಡಿ ಟಿವಿಯ ಮದರ್ ಬೋರ್ಡ್, ಸಾಫ್ಟ್ ವೇರ್, ಪವರ್ ಸಪ್ಲೈ ಜೊತೆಗೆ ಆಡಿಯೋ ಸಿಸ್ಟಮ್ ರಿಪೇರಿ ಹಾಗೂ ಎಲ್ಲಾ ಕಂಪನಿಯ ಡಿಟಿಹೆಚ್ ಆಳವಡಿಕೆ ಬಗ್ಗೆ ತರಬೇತಿ ನೀಡಲಾಗುವುದು.

    ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380162042, 9241482541, 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ತರಬೇತಿ ಸಂಸ್ಥೆ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ ಜೈಲು ಶಿಕ್ಷೆ ಹಾಗೂ ದಂಡ

    February 27, 2026

    ತುಮಕೂರು:  ರಾಜ್ಯ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ | ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    February 27, 2026

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಉಚಿತ ಆಟೋ ಚಾಲನಾ ತರಬೇತಿ ಕಾರ್ಯಕ್ರಮಕ್ಕೆ ಸಾರಿಗೆ…

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    February 27, 2026

    ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ

    February 27, 2026

    ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್

    February 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.