ತುಮಕೂರು: ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರೇತರ(ಎನ್ ಜಿಒ) ಸಂಸ್ಥೆಗಳ ಹೊಸ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ ಎನ್.ಜಿ.ಓ ಪೋರ್ಟಲ್ ngo.tribal.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx