ತುಮಕೂರು: ಶಿರಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯು 2024–25ನೇ ಸಾಲಿಗೆ ಪರಿಶಿಷ್ಟ ಜಾತಿ ವಿದ್ಯಾಥಿಗಳಿಗೆ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡಲು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ http://ssp.postmetric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿರಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296