nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಔರಾದ ತಾಲೂಕು ಮಾದಿಗ ದಂಡೋರ ಹೋರಾಟ ಸಮಿತಿ ಪದಾಧಿಕಾರಿಗಳ ನೇಮಕ
    ಜಿಲ್ಲಾ ಸುದ್ದಿ September 8, 2025

    ಔರಾದ ತಾಲೂಕು ಮಾದಿಗ ದಂಡೋರ ಹೋರಾಟ ಸಮಿತಿ ಪದಾಧಿಕಾರಿಗಳ ನೇಮಕ

    By adminSeptember 8, 2025No Comments1 Min Read

    ಬೀದರ್/ಔರಾದ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾದಿಗ ದಂಡೋರ ಹೋರಾಟ ಸಮಿತಿ  ರಾಜ್ಯ ಕಾರ್ಯಾಧ್ಯಕ್ಷರಾದ ಫರ್ನಾಂಡಿಸ ಹಿಪ್ಪಳಗಾಂವ ಅವರ ನೇತೃತ್ವದಲ್ಲಿ ನೂತನ ತಾಲೂಕು ಪದಾಧಿಕಾರಿಗಳ ನೇಮಕಗೊಳಿಸಿ ಆದೇಶ ಪತ್ರ ನೀಡಲಾಯಿತು.

    ಪದಾಧಿಕಾರಿಗಳ ವಿವರ: 


    Provided by
    Provided by

    ತಾಲೂಕು ಗೌರವಾಧ್ಯಕ್ಷರಾಗಿ ಜಗನಾಥ ಕೌಠ, ತಾಲೂಕು ಅಧ್ಯಕ್ಷರಾಗಿ ಬಸವರಾಜ್ ಮಾಳಗೆ, ಕಾರ್ಯಧ್ಯಕ್ಷರಾಗಿ ಅಶೋಕ್ ನಾಗನಪಲ್ಲಿ, ಉಪಾಧ್ಯಕ್ಷರಾಗಿ ಶಿವರಾಜ ಬೆಲ್ದಾಳ, ಸಂಜು ಮೇತ್ರ  ರಾಯಪಳ್ಳಿ, ಸತೀಶ್ ನಾಗೂರ್, ಸುಂದರ ಖಾನಾಪುರ್, ಕಾರ್ಯದರ್ಶಿಗಳಾಗಿ ಶಿರೋಮಣಿ, ಅನಿಲ್, ಭಗವಂತ, ಖಜಂಚಿಯಾಗಿ ಶ್ಯಾಮವೇಲ, ಯುವ ಘಟಕ ಅಧ್ಯಕ್ಷರಾಗಿ ಮಾರುತಿ ಸೂರ್ಯವಂಶಿ, ಕಾರ್ಯಕಾರಿಣಿ ಸದಸ್ಯರುಗಳಾಗಿ ಸಿಮೋನ್, ಉಮಾಕಂತ್,  ನಾಗಪ್ಪ, ಕಾರ್ಮಿಕ ಘಟಕ ತಾಲೂಕು ಅಧ್ಯಕ್ಷರಾಗಿ ನಾಗಪ್ಪ, ಕಾರ್ಯದರ್ಶಿಗಳಾಗಿ ಆನಂದ್, ಉಪಾಧ್ಯಕ್ಷರಾಗಿ ಅಮೃತ್ ಶಿವಕುಮಾರ ಅವರನ್ನು ನೇಮಕ ಮಾಡಲಾಗಿದೆ ಎಂದು ಮಾದಿಗ ದಂಡೂರ ಹೋರಾಟ ಸಮಿತಿಯ ಜಿಲ್ಲಾ ಘಟಕ ಅಧ್ಯಕ್ಷರಾದ ವಿಜಯಕುಮಾರ್ ಹಿಪ್ಪಳಗಾಂವ ಅವರು ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ಸಮುದಾಯದ ಯುವ ಮುಖಂಡರಾದ ಸುಧಾಕರ್ ಕೊಳ್ಳುರ, ದಂಡೂರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿದಾಸ್ ಮೇಘ, ಕಮಲ್ ಹಾಸನ್, ವಿಲಾಸ್ ಜೋಶಿ, ಸನ್ನಿ, ಮುಂತಾದರೂ ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ತೆಲಂಗಾಣ: ಭಾರತೀಯ ಸಂಸ್ಕೃತಿಯಲ್ಲಿ ‘ಅತಿಥಿ ದೇವೋ ಭವ’ ಎಂಬ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಕಾಲಘಟ್ಟ ಮತ್ತು ಹೆಚ್ಚುತ್ತಿರುವ…

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.