ಪುನೀತ್ ರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರುವ ‘ಲಕ್ಕಿಮ್ಯಾನ್’ ಚಿತ್ರ ಸೆ.9ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಸದ್ಯ ಚಿತ್ರ ಪ್ರಚಾರದಲ್ಲಿ ಬ್ಯುಸಿ ಆಗಿರುವ ಡಾರ್ಲಿಂಗ್ ಕೃಷ್ಣ, ‘ಅಪ್ಪು ಸರ್ ಜತೆಗೆ ನಟಿಸಿದ್ದು, ಮರೆಯಲಾಗದ ಅನುಭವ’ ಎಂದು ಹೇಳಿದ್ದಾರೆ.
‘ಜಾಕಿ’ ಸಿನಿಮಾದ ಮೂಲಕ ನನ್ನ ಕೆರಿಯರ್ ಶುರುವಾಯಿತು. ಪುನೀತ್ ಅವರು ನಾನು ತುಂಬ ಇಷ್ಟಪಡುವ ನಟ. ಈ ಚಿತ್ರದುದ್ದಕ್ಕೂ ನಮ್ಮಿಬ್ಬರ ಮಾತು, ದೃಶ್ಯಗಳಿವೆ. ಇದು ನನಗೆ ಬಹಳ ಖುಷಿ ನೀಡಿತು’ ಎಂದು ಅಭಿಪ್ರಾಯಪಟ್ಟರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy