nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    • ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
    • ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
    • ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
    • ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪ್ಪು 50ನೇ ವರ್ಷದ ಹುಟ್ಟು ಹಬ್ಬ : ಅಪ್ಪಟ ಅಭಿಮಾನಿಗಳಿಂದ 13 ಸರ್ಕಾರಿ ಶಾಲೆ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ
    ಕೊರಟಗೆರೆ March 17, 2025

    ಅಪ್ಪು 50ನೇ ವರ್ಷದ ಹುಟ್ಟು ಹಬ್ಬ : ಅಪ್ಪಟ ಅಭಿಮಾನಿಗಳಿಂದ 13 ಸರ್ಕಾರಿ ಶಾಲೆ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

    By adminMarch 17, 2025No Comments2 Mins Read
    puneeth rajkumar

    ಕೊರಟಗೆರೆ: ಅಭಿಮಾನಿಗಳ ಆರಾಧ್ಯ ದೈವ ಕರ್ನಾಟಕ ರತ್ನ ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ 50ನೇ ವರ್ಷದ  ಜನ್ಮದಿನದ ಪ್ರಯುಕ್ತ 13 ಸರ್ಕಾರಿ ಶಾಲಾ ಮಕ್ಕಳಿಗೆ ಅಭಿಮಾನಿಗಳು ಕಲಿಕಾ ಸಾಮಗ್ರಿಗಳು ಹಾಗೂ ಸಿಹಿ ವಿತರಣೆ  ಮಾಡಿದರು.

    ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಪುರ ಗ್ರಾಮ ಪಂಚಾಯತಿ ಸದಸ್ಯ ವೆಂಕಟರೆಡ್ಡಿ ಹಾಗೂ ಗ್ರಾಮದ ಅಪ್ಪು ಅಪ್ಪಟ ಅಭಿಮಾನಿಗಳಿಂದ ಕರ್ನಾಟಕ ರತ್ನ ಅಭಿಮಾನಿಗಳ ಆರಾಧ್ಯ ದೈವ ಬೆಟ್ಟದ ಹೂವು ಡಾ.ಪುನೀತ್ ರಾಜಕುಮಾರ್ ಜನುಮದಿನದ  ಪ್ರತಿ ವರ್ಷವು ಇಂತಹ ಒಂದಲ್ಲ ಒಂದು ರೀತಿಯ ವಿಶೇಷ ಕಾರ್ಯಕ್ರಮಗಳನ್ನ ಆಯೋಜನೆ  ಮಾಡುತ್ತಿದ್ದಾರೆ.

    ಅಪ್ಪು ಅಪ್ಪಟ ಅಭಿಮಾನಿ  ಬೈಚಾಪುರ ಗ್ರಾಮ ಪಂಚಾಯತಿ ಸದಸ್ಯ ವೆಂಕಟರೆಡ್ಡಿ ಮಾತನಾಡಿ, ಅಭಿಮಾನಿಗಳ ಆರಾಧ್ಯ ದೈವ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮಾರ್ಗದಲ್ಲಿ ನಡೆಯುವುದೇ ನಮ್ಮೆಲ್ಲರ ಪುಣ್ಯ. ಅವರು ನಮ್ಮ ಮನಸ್ಸಿನಲ್ಲಿ ಎಂದೆಂದಿಗೂ ಅಜರಾಮರ. ಅವರ ನೆನಪಿಗಾಗಿ ಪ್ರತಿ ವರ್ಷ ಒಂದಲ್ಲ ಒಂದು ರೀತಿಯ ಸರ್ಕಾರಿ ಶಾಲೆ ಮಕ್ಕಳ ವಿದ್ಯಾಭ್ಯಾಸಕ್ಕೆ  ಉಪಯೋಗವಾಗುವ ಕಲಿಕಾ ಸಾಮಗ್ರಿಗಳನ್ನು ಇನ್ನಿತರ ಕೆಲಸಗಳನ್ನು ಸಹಾಯದ ಸಹಕಾರ  ನೀಡುತ್ತಾ ಬಂದಿದ್ದೇವೆ ಎಂದು ತಿಳಿಸಿದರು.

    ಬೈಚಾಪುರ ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು ಅಧ್ಯಕ್ಷರು ಉಪಾಧ್ಯಕ್ಷರು ಒಟ್ಟಿಗೆ ಸೇರಿ ಕನ್ನಡದ ಮೇರು ನಟ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬವನ್ನು ಬಹಳ ಅರ್ಥ ಪೂರ್ಣವಾಗಿ ಆಚರಣೆ ಮಾಡಿಕೊಂಡು ಬಂದಿದ್ದಾರೆ. ಪುನೀತ್ ರಾಜಕುಮಾರ್ ಕನ್ನಡ ಚಲನಚಿತ್ರ ರಂಗದಲ್ಲಿ ಒಬ್ಬ ಬಹಳ ಹೆಸರು ಮಾಡಿದ ವ್ಯಕ್ತಿ ಅದೆಷ್ಟೋ ವಿದ್ಯಾರ್ಥಿ ಗಳಿಗೆ ವಿದ್ಯಾಭ್ಯಾಸ ಮಾಡಲು ಸಹಕಾರ ಮಾಡಿದ ವ್ಯಕ್ತಿ. ಅವರ ವ್ಯಕ್ತಿತ್ವದಿಂದ ಬಹಳಷ್ಟು ಬಲಾಗುತ್ತಿದ್ದೇನೆ. ಅವರ ಸಮಾಜಮುಖಿ ಕೆಲಸ ಕಾರ್ಯಗಳನ್ನು ಇಂದಿನ ಯುವ ಪೀಳಿಗೆ ಮುನ್ನಡೆಸಬೇಕು ಎಂದರು.

    ಇದೇ ಸಂದರ್ಭದಲ್ಲಿ ಬೈಚಾಪುರ ಸರ್ಕಾರಿ ಶಾಲೆಯ ಶಿಕ್ಷಕರು  ವಿದ್ಯಾರ್ಥಿಗಳು ಗ್ರಾಮದ ಮುಖ್ಯಸ್ಥರು ಮುಖಂಡರು ಗ್ರಾಮ ಪಂಚಾಯತಿಯ ಅಧ್ಯಕ್ಷರು ಸದಸ್ಯರು, ಅಪ್ಪು ಅಭಿಮಾನಿಗಳು  ಹಾಜರಿದ್ದರು.

    ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


    Provided by
    Provided by
    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026

    ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ

    July 19, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ತುಮಕೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಕೇಂದ್ರ…

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.