nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಪ್ರಿಲ್ 11: ತಾಲ್ಲೂಕು ಎಸ್.ಟಿ ಮೋರ್ಚದಿಂದ ಬಿಜೆಪಿ ಸಮಾವೇಶ
    ಕೊರಟಗೆರೆ April 10, 2023

    ಏಪ್ರಿಲ್ 11: ತಾಲ್ಲೂಕು ಎಸ್.ಟಿ ಮೋರ್ಚದಿಂದ ಬಿಜೆಪಿ ಸಮಾವೇಶ

    By adminApril 10, 2023No Comments2 Mins Read
    koratagere

    ಕೊರಟಗೆರೆ: ಬಿಜೆಪಿ ಬೆಂಬಲಿತ ಎಸ್.ಟಿ ಸಮುದಾಯದ ವತಿಯಿಂದ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 11ರಂದು ಬೆಳಗ್ಗೆ 11 ಗಂಟೆಗೆ ಸಮಾವೇಶ ಆಯೋಜಿಸಲಾಗಿದೆ. ಸಮುದಾಯ ಕಾರ್ಯಕರ್ತರು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು  ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್ ಮನವಿ ಮಾಡಿದರು.

    ಪಟ್ಟಣದ ಪಾಂಚಜನ್ಯ ಬಿಜೆಪಿ ಕಛೇರಿಯಲ್ಲಿ ಎಸ್.ಟಿ ಸಮುದಾಯದ ಮುಖಂಡರಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.


    Provided by
    Provided by

    ಕಾರ್ಯಕ್ರಮದಲ್ಲಿ ನಮ್ಮ  ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ  ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಪಕ್ಷದ ನರಸಿಂಹ ನಾಯಕ್, ಹೇಮಾಲತಾ ಸೇರಿದಂತೆ ಬಿಜೆಪಿ ಪಕ್ಷದ‌ ಮುಖಂಡರು ಆಗಮಿಸಲಿದ್ದಾರೆ.

    ರಾಜ್ಯ ಹಾಗೂ ಕೇಂದ್ರ ಸರ್ಕಾರದ ೧೦ವರ್ಷಗಳ  ಜನಪರ ಕೆಲಸಗಳನ್ನು ಜನತೆ ಮನವರಿಕೆ ಮಾಡಿ ಈ ಬಾರಿ ಮತ್ತೊಮ್ಮೆ ಬಿಜೆಪಿ  ಪಕ್ಷವನ್ನು ಬೆಂಬಲಿಸುವ ನಿಟ್ಟಿನಲ್ಲಿ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದರು.

    ಎಸ್.ಟಿ ಮೋರ್ಚ ಅಧ್ಯಕ್ಷ ಗೋಪಾಲಕೃಷ್ಣ ಎ.ಪಿ ಮಾತನಾಡಿ ನಮ್ಮ ಶ್ರೀ ರಾಮುಲು ರವರ ನಾಯಕ ಸಮುದಾಯ ಅಭಿವೃದ್ಧಿಗಾಗಿ ಸದಾ ದುಡಿಯುತ್ತಿದ್ದಾರೆ. ೩% ಇದ್ದ ಮೀಸಲಾತಿಯನ್ನು ೭%ಕ್ಕೆ ಏರಿಕೆ ಮಾಡಿದ ಬಿಜೆಪಿ ಸರ್ಕಾರಕ್ಕೆ ನಮ್ಮ ಸಮುದಾಯ ಬೆಂಬಲ ನೀಡಬೇಕು. ಅದರ ಸಲುವಾಗಿ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಿದರು.

    ಮಾನ್ಯ ಶ್ರಿ ರಾಮುಲು ರವರು ಬಿಜೆಪಿ ಸರ್ಕಾರದಲ್ಲಿ ನಮ್ಮ ಸಮುದಾಯಕ್ಕೆ ವಾಲ್ಮೀಕಿ ಜಯಂತಿ ಆಚರಿಸುವ ಹಾಗೂ ಅನೇಕ ಭವನಗಳನ್ನು ನಿರ್ಮಿಸಿಕೊಟ್ಟು ನಮ್ಮ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಮಹಿಳೆ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದವರು ಎಲ್ಲಾರೂ ಒಟ್ಟಾಗಿ ಈ ಸಮಾವೇಶದಲ್ಲಿ ಭಾಗವಹಿಸಿ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸಲಿದ್ದೇವೆ.

    — ಗಿರಿಜಮ್ಮ ,  ತಾ. ಎಸ್.ಟಿ ಮಹಿಳಾ ಮೋರ್ಚ ಅಧ್ಯಕ್ಷೆ. ಕೊರಟಗೆರೆ.

    ಎಸ್.ಟಿ ಮೋರ್ಚ ಪ್ರಧಾನ ಕಾರ್ಯದರ್ಶಿ ಲೋಕೇಶ್ ಬಿ.ಆರ್,   ಎಸ್.ಟಿ ಮಹಿಳಾ ಮೋರ್ಚ ಅಧ್ಯಕ್ಷೆ ಆರ್. ಗಿರಿಜಮ್ಮ, ಪ.ಪಂ ಸದಸ್ಯ ರಂಗನಾಥ್, ಹೆಚ್ ಮಾರುತಿ, ಶಕ್ತಿಕೇಂದ್ರದ ಅಧ್ಯಕ್ಷ ರಾಜಣ್ಣ,  ಮಹಾಶಕ್ತಿ ಕೇಂದ್ರ  ತಿಮ್ಮರಾಜು, ಅಧ್ಯಕ್ಷ ಸಿದ್ದಾರಾಜು ಕೆ.ಜೆ, ನಾಗರಾಜು.ಎಸ್,  ಮಾರುತಿ ಪಿ.ಜಿ, ಎಸ್.ಸಿ ಮೋರ್ಚ, ಲೋಕೇಶ್ ಬಾಬು ಸೇರಿದಂತೆ ಸಮುದಾಯ ಮುಖಂಡರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ತುಮಕೂರು: ಮರಳೇನಹಳ್ಳಿ ಗೋಮಾಳದಲ್ಲಿರುವ ಹಿಂದುಳಿದ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ 1ರ ಮರಳೇನಹಳ್ಳಿ ಗೋಮಾಳದಲ್ಲಿ…

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.