nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
    • ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಪ್ರಿಲ್ 14ರಂದು ‘ಅಂಬೇಡ್ಕರ್ ಹಬ್ಬ’  | ಮನೆ ಮನೆಗೆ ಸಂವಿಧಾನ ಪೀಠಿಕೆ
    ತುಮಕೂರು March 28, 2022

    ಎಪ್ರಿಲ್ 14ರಂದು ‘ಅಂಬೇಡ್ಕರ್ ಹಬ್ಬ’  | ಮನೆ ಮನೆಗೆ ಸಂವಿಧಾನ ಪೀಠಿಕೆ

    By adminMarch 28, 2022No Comments2 Mins Read
    ambedkar habba

    ತುಮಕೂರು:  ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ (ರಿ) ವತಿಯಿಂದ ಇಂದು ನಗರ ವಂಚಿತ ಯುವಜನ ಸಂಪನ್ಮೂಲ ಕೇಂದ್ರದಲ್ಲಿ ಕಾರ್ಯಕಾರಿಣಿ ಸಭೆ ನಡೆಸಲಾಯಿತು.

    ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ , ಏಪ್ರಿಲ್ 14 ರಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 131ನೇ ಜಯಂತಿ  ಹಾಗೂ ಡಾ.ಬಾಬು ಜಗಜೀವನ್ ರಾಮ್ ರವರ 114ನೇ ಜಯಂತಿ ಅಂಗವಾಗಿ ಭಾರತ ಸಂವಿಧಾನ ಪೀಠಿಕೆಯನ್ನು ಮನೆಮನೆಗೂ ತಲುಪಿಸಿ ಅಂಬೇಡ್ಕರ್ ಹಬ್ಬ ಆಚರಿಸುವ ಮೂಲಕ ಪ್ರಬುದ್ಧ ಭಾರತದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸಿ ಭಾರತವನ್ನು ರಕ್ಷಿಸುವ ಕೆಲಸ ಮಾಡಬೇಕಿದೆ ಎಂದರು.


    Provided by
    Provided by

    ಮನೆ ಮನೆಗೆ ಸಂವಿಧಾನ ಪೀಠಿಕೆಯ ಒಂದು ಸಾವಿರ ಪ್ರತಿಯನ್ನು ನೀಡಿ ಸಂವಿಧಾನದ ಅರಿವನ್ನು ಸಾಮಾನ್ಯ ಜನರಿಗೆ ತಿಳಿಸುವ ಮೂಲಕ ಅಂಬೇಡ್ಕರ್ ಚಿಂತನೆಯನ್ನು ಈ ಅಭಿಯಾನದ ಮೂಲಕ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತಕರಕ್ಷಣಾ ಸಮಿತಿಯಿಂದ ವಿಶೇಷವಾಗಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಅಂದು ಬೆಳಗ್ಗೆ  ನಗರದ ಎಳ್ಳರಬಂಡೆಗೆ ಸಮಯ ಬೆಳಗ್ಗೆ 8 ಕ್ಕೆ ,ಭಾರತಿ ನಗರ 8.30ಕ್ಕೆ, ಡಿ.ಎಂ ಪಾಳ್ಯ ಅನುಷ್ಕಾ ಸರ್ಕಲ್ 9ಕ್ಕೆ, ಎಸ್.ಎನ್ ಪಾಳ್ಯ 9-30ಕ್ಕೆ, ಅರಳೀಮರದ ಪಾಳ್ಯ 10 ಕ್ಕೆ, ದಿಬ್ಬೂರ್ ದೇವರಾಜ್ ಅರಸು ಬಡಾವಣೆ ಬೆಳಗ್ಗೆ10.30 ಕ್ಕೆ, ಸಂಪಾದನೆ ಬೆಳಗ್ಗೆ 11ಕ್ಕೆ ಅಭಿಯಾನ ನಡೆಸಲಾಗುವುದು ಎಂದರು.

    ಬಳಿಕ ನಗರದ ಹೃದಯ ಭಾಗದಲ್ಲಿರುವ ಮಾರಿಯಮ್ಮ ನಗರ ವಸತಿ ಸಮುಚ್ಛಯದಲ್ಲಿ ಜೈ ಭೀಮ್ ಯುವಕರ ಸಂಘದಿಂದ ಬೆಳಗ್ಗೆ 11:30 ಗಂಟೆಗೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹಾಗೂ ಬಾಬು ಜಗಜೀವನ್ರಾಂ ರವರ ಹಬ್ಬವನ್ನು ಆಚರಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕೆ ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಸ್ಲಂ ಶಾಖಾ ಸಮಿತಿ ಪದಾಧಿಕಾರಿಗಳು ಮತ್ತು ಜಿಲ್ಲಾ ಸಮಿತಿ ಪದಾಧಿಕಾರಿಗಳು ನಡೆಸಲಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ಸ್ಲಂ ಸಮಿತಿ ಪದಾಧಿಕಾರಿಗಳಾದ ಶಂಕ್ರಯ್ಯ, ಕಣ್ಣನ್ ,ಅರುಣ್, ತಿರುಮಲಯ್ಯ, ತೇಜಸ್ ಕುಮಾರ್, ಚಕ್ರಪಾಣಿ, ರಂಗನಾಥ್,ಶಾರದಮ್ಮ, ಹನುಮಕ್ಕ, ಲಕ್ಷ್ಮೀಪತಿ, ಲತಾ, ಜಾಬೀರ್ಖಾನ್, ಮೋಹನ್, ಕೃಷ್ಣ, ಧನಂಜಯ್, ಸುಧಾ ಮುಂತಾದವರು ಪಾಲ್ಗೊಂಡಿದ್ದರು.

    ವರದಿ: ಮಾರುತಿ ಪ್ರಸಾದ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಪಾವಗಡ: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಮ್ ಯುವಕ ಸಂಘದ ಕರೆಕ್ಯಾತನಹಳ್ಳಿ ವತಿಯಿಂದ ಅಂಬೇಡ್ಕರ್ ಅವರ 135ನೇ…

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026

    ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ

    May 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.