ಬೆಂಗಳೂರು: ಇಂದು(ಜು.19) ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ಹಾಕಿ ಬಿಡಬಾರದು, ತನಿಖೆಯನ್ನು NIA ಗೆ ಕೊಡಬೇಕು ಮಾಜಿ ಗೃಹ ಸಚಿವ ಜ್ಞಾನೇಂದ್ರ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಗಳೂರು ಸ್ಫೋಟ ಪ್ರಕರಣ ಕೂಡ ಕೂಲಂಕಷವಾಗಿ ತನಿಖೆ ಆಗಿತ್ತು. ಜನರಿಗೆ ಸುರಕ್ಷಿತವಾಗಿದ್ದೇವೆ ಎಂಬ ಭಾವನೆ ಬರಬೇಕು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


