ಮಾರ್ಗಶಿರ ಮಾಸ ಯಾವುದೇ ಪುಣ್ಯ ಮಾಸಗಳಲ್ಲಿ ಶಿವ ಮತ್ತು ವಿಷ್ಣುವಿನ ಆರಾಧನೆಯನ್ನು ಭಕ್ತಿಯಿಂದ ಮಾಡಿದರೆ ಸಕಲ ಪಾಪಗಳು ಪರಿಹಾರ ಆಗುವುದರೊಂದಿಗೆ ಸಾಕಷ್ಟು ಪುಣ್ಯವನ್ನು ಸಂಪಾದಿಸಬಹುದು.
ಜೇಷ್ಟಾದೇವಿ
ಒಂದು ದಿನ ಶ್ರೀ ಹರಿಯು ಅಳುತ್ತಿರುವ ಜೇಷ್ಟಾ ದೇವಿಯನ್ನು ಸಮಾಧಾನಪಡಿಸಿ, ಜೇಷ್ಟಾ ನೋಡು ಈ ಅರಳಿ ಮರದಲ್ಲಿ ನನ್ನ ಸನ್ನಿಧಿ ಇರುತ್ತದೆ. ಆದ್ದರಿಂದ ನೀನು ಈ ವೃಕ್ಷದ ಮೂಲದಲ್ಲಿ ನೆಲೆಸು.
ನಿನ್ನನ್ನು ಪ್ರತಿ ವರ್ಷ ಯಾರು ಪೂಜಿಸುತ್ತಾರೋ,
ಅವರಿಗೆ ಲಕ್ಷ್ಮಿ ಒಲಿಯುತ್ತಾಳೆ ಎಂದನು. ಹೀಗೆ ಶನಿವಾರ ಅರಳೀವೃಕ್ಷವನ್ನು ಯಾರು ಶ್ರದ್ಧಾ ಭಕ್ತಿಗಳಿಂದ ಪೂಜಿಸಿ ಪ್ರದಕ್ಷಿಣಾ ಹಾಕುತ್ತಾರೋ ಲಕ್ಷ್ಮಿ ಕಟಾಕ್ಷವಾಗುತ್ತದೆ ಎಂಬುದು ಭಗವಂತನ ಮಾತು. ಇಂಥ ಪುಣ್ಯಪ್ರದವಾದ ಕಥೆಗಳನ್ನು ಯಾರು ಹೇಳಿ ಕೇಳುತ್ತಾರೋ ಅವರು ಸಕಲ ಪಾಪಗಳನ್ನು ಕಳೆದುಕೊಂಡು ವಿಷ್ಣು ಸಾಯುವ್ಯ ಪದವಿಯನ್ನು ಪಡೆಯುವರು ಎಂಬುದು ಮಹಾಮಹಿಮರ ಅಭಿಪ್ರಾಯವಾಗಿದೆ.
ಅಶ್ವತ್ಥಮರ
ಅಶ್ವತ್ಥಮರದಲ್ಲಿ ಭಗವಂತನು ಹಯಗ್ರೀಯ ರೂಪದಿಂದ ವಿಶೇಷವಾಗಿ ಅಭಿವ್ಯಕ್ತನಾಗಿ ಈ ಮರವು ಉಳಿದೆಲ್ಲಾ ಮರಗಳಿಗಿಂತ ಹೆಚ್ಚು ಯೋಗ್ಯವೆಂದು ತೋರಿಸುತ್ತಾನೆ.
ಜನಮನ್ನಣೆಗಳಿಸಿರುವ 22 ವರ್ಷಗಳಿಂದ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಖಂಡಿತ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025
ಅಶ್ವತ್ಥ ವೃಕ್ಷದ ಮಧ್ಯಭಾಗದಲ್ಲಿ ವಿಷ್ಣು, ತುದಿಯಲ್ಲಿ ರುದ್ರ, ಮೂಲಭಾಗದಲ್ಲಿ ಬ್ರಹ್ಮ ದೇವರು ನೆಲೆಸಿರುವರು.
ಅಶ್ವತ್ಥಮರದ ದರ್ಶನ ಪಾಪನಾಶಕ, ಸ್ಪರ್ಶ ಶ್ರೀಕಾರಕ , ಪ್ರದಕ್ಷಿಣೆ ಆಯುಷ್ಯಕಾರಕ ಎಂದು ಪದ್ಮ ಪುರಾಣ ಹೇಳುತ್ತದೆ. ಪ್ರತಿದಿನ ಈ ವೃಕ್ಷದ ಸ್ಪರ್ಶ ನಿಷಿದ್ಧ ಶನಿವಾರದಂದು ಮಾತ್ರ ಸ್ಪರ್ಶಿಸಬೇಕೆಂದು ಧರ್ಮಶಾಸ್ತ್ರಗಳು ವಿಧಿಸುತ್ತವೆ.
ಸಂಧ್ಯಾಕಾಲದಲ್ಲಿ ಸೂರ್ಯಾಸ್ತವಾದ ಮೇಲೆ ಪ್ರದಕ್ಷಿಣೆ ಮಾಡಬಾರದು ಎಂದು ಪದ್ಮಪುರಾಣ ಹೇಳುತ್ತದೆ
ಏಳು ಪ್ರದಕ್ಷಿಣೆ ಮಾಡಿದರೆ 10,000 ಗೋದಾನ ಮಾಡಿದಷ್ಟು ಪುಣ್ಯ ಲಭಿಸುತ್ತದೆ. ಬೇರೆ ಯಾವ ವೃಕ್ಷವು ಇಷ್ಟು ಪುಣ್ಯಪ್ರದವಲ್ಲ. ಅಶ್ವತ್ಥ ಮರವನ್ನು ನೆಟ್ಟರೆ ಮೂರು ಸಂಪಿಗೆ ಮತ್ತು ಎಕ್ಕೆಗಿಡ, ಏಳು ಆಲದಮರ , ಎಂಟು ಬಿಲ್ವಪತ್ರೆಗಿಡ , ಮತ್ತು ನಿಂಬೆಮರ ನೆಟ್ಟಷ್ಟು ಫಲ.
ಜಲಾಶಯ , ನದಿ ಸಮೀಪದಲ್ಲಿ ಅಶ್ವತ್ಥಮರವನ್ನು ನೆಟ್ಟರೆ ಪಿತೃಗಳಿಗೆ ಬಹಳ ತೃಪ್ತಿಯಾಗುತ್ತದೆ. ಅದರ ಎಲೆಗಳು ಪರ್ವಕಾಲದಲ್ಲಿ ನೀರಿನಲ್ಲಿ ಬಿದ್ದಾಗಲೆಲ್ಲಾ ಪಿಂಡ ಸಮಾನವಾಗಿ ಪಿತೃಗಳಿಗೆ ಅಕ್ಷಯಲೋಕಗಳನ್ನು ಕೊಡುತ್ತದೆ.
ಮಂತ್ರ ಹೀಗಿದೆ
ಅಶ್ವತ್ಥ ವೃಕ್ಷ ಒಂದನೇ ಮೂಲತೋ ಬ್ರಹ್ಮರೂಪಾಯ ಮಧ್ಯತೋ ವಿಷ್ಣು ರೂಪಿಣಿ ಅಗ್ರತಃ ಶಿವರೂಪಾಯ ವೃಕ್ಷರಾಜಯ ತೆ ನಮಃ
ಈ ಮಂತ್ರದ ಅರ್ಥವೇನೆಂದರೆ ಮೂಲತೋ ಬ್ರಹ್ಮರೂಪಾಯ ಎಂದರೆ ಅಶ್ವತ್ ಪಕ್ಷದ ಮೂಲ ಮರದ ಬುಡ ಏನಿದೆ ಬ್ರಹ್ಮನ ರೂಪವಾಗಿ ಹಾಗೂ ಮಧ್ಯತೋ ವಿಷ್ಣು ರೂಪಿಣಿ ಎಂದರೆ ಮಧ್ಯದಲ್ಲಿ ವಿಷ್ಣುವಿನ ರೂಪವಾಗಿ ಅಗ್ರತಃ ಶಿವರೂಪಾಯ ಎಂದರೆ ಗಿಡದ ಮೇಲೆ ಅಗ್ರಸ್ಥಾನ ಅಂದರೆ ಮೇಲೆ ಶಿವನ ಇರುವಂತಹ ವೃಕ್ಷ ರಾಜನಿಗೆ ಅಂದರೆ ಮರಗಳಲ್ಲಿ ರಾಜನ್ ಆಗಿರುವಂತಹ ಅಶ್ವತ್ಥವೃಕ್ಷ ನನ್ನದೊಂದು ನಮಸ್ಕಾರ ಅಂತ ಹೇಳುವುದೇ ಈ ಮಂತ್ರದ ಅರ್ಥವಾಗಿದೆ.
ಇನ್ನು ಈ ಮಂತ್ರವನ್ನು ನೀವು ದಿನನಿತ್ಯ ಕೂಡ ಅಶ್ವಥ್ ವ್ರುಕ್ಷವನ್ನು ಪ್ರದಕ್ಷಿಣೆ ಹಾಕುವಾಗ ಹೇಳಿಕೊಳ್ಳಬಹುದು ಧನುರ್ಮಾಸದಲ್ಲಿ ಎಷ್ಟು ದಿನ ನೀವು ವೃತ ಮಾಡುತ್ತಿರೋ ಅಷ್ಟು ದಿನಾನು ಈ ಮಂತ್ರವನ್ನು ಹೇಳಬಹುದು ತುಂಬಾನೆ ಒಳ್ಳೆಯದು ಪ್ರದಕ್ಷಿಣೆ ಹಾಕುವಾಗ ಏಳು ಬಾರಿ ಪ್ರದಕ್ಷಿಣೆಯನ್ನು ಹಾಕಬೇಕು.
ಯಾವುದೇ ಕಾರಣಕ್ಕೂ ವೃಕ್ಷವನ್ನು ಮುಟ್ಟಿ ನಮಸ್ಕಾರ ಮಾಡಿಕೊಳ್ಳಬೇಡಿ ಪ್ರತಿದಿನ ಶನಿವಾರ ಹೊರತು ಪಡಿಸಿ ಶನಿವಾರದ ದಿನ ನೀವು ಮುಟ್ಟಿ ನಮಸ್ಕಾರ ಮಾಡಿಕೊಳ್ಳುವುದು ಉತ್ತಮ.
ಈ ಒಂದು ಮಂತ್ರವನ್ನು ಪ್ರದಕ್ಷಿಣೆ ಹಾಕುವಾಗ ಹೇಳಿಕೊಂಡು ಮಾಡಿದರೆ ತುಂಬಾನೇ ಒಳ್ಳೆದಾಗುತ್ತದೆ ನೀವು ಏನಾದರೂ ಅಂದುಕೊಂಡಿದ್ದರೆ ಅದು ನೆರವೇರುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


