nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರೊ.ವಿ.ಅರವಿಂದ ಹೆಬ್ಬಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ
    ರಾಜ್ಯ ಸುದ್ದಿ August 1, 2022

    ಪ್ರೊ.ವಿ.ಅರವಿಂದ ಹೆಬ್ಬಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

    By adminAugust 1, 2022No Comments1 Min Read
    udupi

    ಅಮೇರಿಕಾದ ಫ್ಲೋರಿಡಾದಲ್ಲಿರುವ ಸಾನ್ ಫರ್ಡ್ ನ ಶ್ರೀ ವಿದ್ಯಾ ಇಂಟರ್ನ್ಯಾಷನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸಾಯನ್ಸ್, ಇವರು ತಮ್ಮ ಎರಡನೇ ಘಟಿಕೋತ್ಸವ (30-7-2022) ದಂದು ತಮ್ಮ ಬೆಂಗಳೂರು ಶಾಖೆ, ಶ್ರೀವಿದ್ಯಾ ವಿಶ್ವ ಸಂಶೋಧನ ಪ್ರತಿಷ್ಠಾಪನಮ್ ಇವರ ಮೂಲಕ ಉಡುಪಿಯ ಪ್ರೊ.ವಿ.ಅರವಿಂದ ಹೆಬ್ಬಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿದ್ದಾರೆ.

    ಬೆಂಗಳೂರಿನ ಜಯರಾಮ ಸೇವಾ ಮಂಡಳಿಯಲ್ಲಿ ಜರುಗಿದ ಈ ಸಮಾರಂಭ ದಲ್ಲಿ ಬೇಲಿ ಮಠದ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿ ಯವರು ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಧೀಶ ಎನ್.ಕುಮಾರ್ ಅವರು ಪದವಿ ಪ್ರದಾನ ಕಾರ್ಯಕ್ರಮ ನಿರ್ವಹಿಸಿದರು.

    ಕುಲಪತಿಗಳಾದ ಡಾ.ಜೆ.ಶ್ರೀನಿವಾಸ ಮೂರ್ತಿ ಮತ್ತು ಕುಲಸಚಿವರಾದ ಡಾ.ಎಸ್.ಆರ್.ನರಸಿಂಹ ಮೂರ್ತಿಯವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ವೇದ, ಜ್ಯೋತಿಷ್ಯ, ತಂತ್ರ, ಆಗಮ, ಸಂಗೀತ, ಸಂಗೀತ ಶಾಸ್ತ್ರ ಮತ್ತು ಭರತ ನಾಟ್ಯದಲ್ಲಿ ಅಪ್ರತಿಮ ಸಾಧನೆಗೈದ ಏಳು ವಿದ್ವಾಂಸರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಯಿತು.
    ಹಾಗೆಯೇ ಏಳು ಜನ ವಿದ್ವಾಂಸರಿಗೆ ಮಹೋಪಾದ್ಯಾಯ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು.

    ಡಾ.ರಾ.ಸ.ನಂದಕುಮಾರ್ ಅವರಿಗೆ ಸಂಗೀತ ಶಾಸ್ತ್ರ ವಾರಿಧಿ ಎಂಬ ಬಿರುದು ನೀಡಿ ಗೌರವಿಸಲಾಯಿತು.
    ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಗೀತ ಶಾಸ್ತ್ರದಲ್ಲಿ ಸಾಧನೆ ಗೈದ ಪ್ರೊ.ವಿ. ಅರವಿಂದ ಹೆಬ್ಬಾರರಿಗೆ ಒದಗಿಬಂದ ಈ ಡಾಕ್ಟರೇಟ್ ಪದವಿ ನಮ್ಮ ಉಭಯ ಜಿಲ್ಲೆಗಳಿಗೆ ಸಂದ ಪ್ರಥಮ ಗೌರವ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    Comments are closed.

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬೆಂಗಳೂರು: ನಗರದಲ್ಲಿ ಮೆಟ್ರೋ ಜಾಲವನ್ನು ಮತ್ತಷ್ಟು ವಿಸ್ತರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಿದ್ಧತೆ ನಡೆಸಿದೆ. ನಗರದ…

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.