nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!

    November 11, 2026

    ವಿಧವಾ ವೇತನ: ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ!

    November 11, 2026

    Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!

    November 11, 2026
    Facebook Twitter Instagram
    ಟ್ರೆಂಡಿಂಗ್
    • ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!
    • ವಿಧವಾ ವೇತನ: ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ!
    • Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!
    • ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?
    • ತುಮಕೂರು ನಗರಕ್ಕೆ ಶೀಘ್ರದಲ್ಲೇ 50 ಹೊಸ ಇ–ಬಸ್‌ ಗಳ ಭಾಗ್ಯ; ಪ್ರಯಾಣಿಕರ ಪರದಾಟಕ್ಕೆ ಸಿಗಲಿದೆ ಮುಕ್ತಿ!
    • ಶಿವನ ಹಣೆಯ ಮಧ್ಯೆ ಮೂರನೇ ಕಣ್ಣು ಉದಯಿಸಿದ್ದೇಕೆ? ಇದರ ಹಿಂದಿದೆ ಕುತೂಹಲಕಾರಿ ಪೌರಾಣಿಕ ಕಥೆ!
    • ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?
    • ದೀಪಾವಳಿಯ ಪಾಡ್ಯ ಪೂಜೆಯ ವಿಶೇಷವೇನು? ಬಲಿ ಚಕ್ರವರ್ತಿಯ ಆರಾಧನೆಯ ಹಿಂದಿದೆ ಪೌರಾಣಿಕ ಕಥೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!
    ತುಮಕೂರು November 11, 2026

    ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!

    By adminNovember 11, 2026No Comments1 Min Read
    tumakuru

    ತುಮಕೂರು:  ನಗರದ ಪ್ರಮುಖ ರಸ್ತೆಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಯುವಕನೊಬ್ಬನಿಗೆ ಅಂಗವಿಕಲನಂತೆ ನಟಿಸುತ್ತಿದ್ದೀಯಾ ಎಂದು ಪ್ರಶ್ನಿಸಿ ಹಲ್ಲೆ ನಡೆಸಿರುವ ಘಟನೆ ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ನಡೆದಿದೆ.

    ವರದಿಗಳ ಪ್ರಕಾರ, ಮಹಾರಾಷ್ಟ್ರ ಮೂಲದ ಸನ್ನಿ ಎಂಬಾತ ಹಲ್ಲೆಗೊಳಗಾದ ಯುವಕನಾಗಿದ್ದಾನೆ. ಈತ ಕೈಯಲ್ಲಿ ವಾಕಿಂಗ್ ಸ್ಟಿಕ್ ಹಿಡಿದು, ತಾನು ವಿಶೇಷಚೇತನ (ಅಂಗವಿಕಲ) ಎಂದು ನಟಿಸುತ್ತಾ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಎಂದು ಆರೋಪಿಸಿ ಗುಂಪೊಂದು ಹಲ್ಲೆ ನಡೆಸಿದೆ.

    ವೃತ್ತದ ಬಳಿ ಯುವಕನ ನಡವಳಿಕೆಯು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ, ಸ್ಥಳೀಯ ಸಾರ್ವಜನಿಕರು ಆತನನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಕೈಯಲ್ಲಿದ್ದ ವಾಕಿಂಗ್ ಸ್ಟಿಕ್ ತೆಗೆದು ಪರೀಕ್ಷಿಸಿದ್ದು, ಬಳಿಕ ಆತನಿಗೆ ಯಾವುದೇ ರೀತಿಯ ಅಂಗವೈಕಲ್ಯ ಎಂದು  ನಿರ್ಧರಿಸಿ, ಆತನಿಗೆ ಥಳಿಸಿ, ಬಳಿಕ ನೆಹರು ನಗರ (ಎನ್.ಇ.ಪಿ.ಎಸ್) ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

    ಪೊಲೀಸರು ಯುವಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಆತನ ಒಂದು ಕಾಲಿನಲ್ಲಿ ಸಣ್ಣ ಪ್ರಮಾಣದ ತೊಂದರೆ ಇರುವುದು ಪತ್ತೆಯಾಗಿದೆ. ಆದಾಗ್ಯೂ, ನಕಲಿ ಅಂಗವೈಕಲ್ಯದ ನೆಪವೊಡ್ಡಿ ಭಿಕ್ಷಾಟನೆ ಮಾಡದಂತೆ ಆತನಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಪೊಲೀಸರು ಕಳುಹಿಸಿಕೊಟ್ಟಿದ್ದಾರೆ.

    ಹಲ್ಲೆ ನಡೆಸಿದವರ ಮೇಲೆ ಕ್ರಮ ಇಲ್ಲವೇ?

    ಯುವಕ ಅಂಗವೈಕಲ್ಯ ಹೊಂದಿರುವಂತೆ ನಟಿಸಿ ಭಿಕ್ಷೆ ಬೇಡಿದ್ದರೂ, ಆತನನ್ನು ನೇರವಾಗಿ ಪೊಲೀಸರಿಗೆ ಒಪ್ಪಿಸಬಹುದಿತ್ತು. ಆದರೆ ಆತನಿಗೆ ಹಲ್ಲೆ ನಡೆಸಿರುವುದು ಕಾನೂನನ್ನು ಕೈಗೆತ್ತಿಕೊಂಡಂತಲ್ಲವೇ? ಪೊಲೀಸರು ಯಾಕೆ ಹಲ್ಲೆ ನಡೆಸಿದವರ ಮೇಲೆ ಕ್ರಮಕೈಗೊಂಡಿಲ್ಲ ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ. ಹಲ್ಲೆ ನಡೆಸಿದವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಕಾನೂನು ಕ್ರಮಕೈಗೊಂಡರೆ, ಮತ್ತಷ್ಟು ಜನರಿಗೆ ಇದು ಪಾಠವಾಗುತ್ತದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    admin
    • Website

    Related Posts

    ತುಮಕೂರು ನಗರಕ್ಕೆ ಶೀಘ್ರದಲ್ಲೇ 50 ಹೊಸ ಇ–ಬಸ್‌ ಗಳ ಭಾಗ್ಯ; ಪ್ರಯಾಣಿಕರ ಪರದಾಟಕ್ಕೆ ಸಿಗಲಿದೆ ಮುಕ್ತಿ!

    November 11, 2026

    ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು

    November 8, 2026

    ಕೆ .ಎನ್. ರಾಜಣ್ಣ ವಿರುದ್ಧ ಬಾಲಕೃಷ್ಣರ ಲಘು ಹೇಳಿಕೆ ನಿಲ್ಲಲಿ: ಆದಿನಾರಾಯಣ ರೆಡ್ಡಿ

    November 8, 2026

    Leave A Reply Cancel Reply

    Our Picks

    Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!

    November 11, 2026

    ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?

    November 11, 2026

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!

    November 11, 2026

    ತುಮಕೂರು:  ನಗರದ ಪ್ರಮುಖ ರಸ್ತೆಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಯುವಕನೊಬ್ಬನಿಗೆ ಅಂಗವಿಕಲನಂತೆ ನಟಿಸುತ್ತಿದ್ದೀಯಾ ಎಂದು ಪ್ರಶ್ನಿಸಿ ಹಲ್ಲೆ ನಡೆಸಿರುವ ಘಟನೆ ತುಮಕೂರು…

    ವಿಧವಾ ವೇತನ: ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ!

    November 11, 2026

    Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!

    November 11, 2026

    ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?

    November 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.