nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕ್ಷೇತ್ರದ ಜನತೆಯ ಆರೋಗ್ಯ ಸೇವೆಗೆ ನಾನು ಸದಾ ಸಿದ್ದನಿದ್ದೇನೆ : ಡಾ.ಲಕ್ಷ್ಮೀಕಾಂತ್
    ಕೊರಟಗೆರೆ December 26, 2022

    ಕೊರಟಗೆರೆ: ಕ್ಷೇತ್ರದ ಜನತೆಯ ಆರೋಗ್ಯ ಸೇವೆಗೆ ನಾನು ಸದಾ ಸಿದ್ದನಿದ್ದೇನೆ : ಡಾ.ಲಕ್ಷ್ಮೀಕಾಂತ್

    By adminDecember 26, 2022No Comments2 Mins Read
    koratagere

    ಕೊರಟಗೆರೆ : ರೈತ ದಿನಾಚರಣೆಯ ಅಂಗವಾಗಿ ಕೊರಟಗೆರೆ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಡಾ.ಲಕ್ಷ್ಮೀಕಾಂತ್ ತಾಲ್ಲೂಕಿನ ಕೋಳಾಲ ಹೋಬಳಿಯ ಗುಡಿಬೇವಿನಹಳ್ಳಿ ಗ್ರಾಮದಲ್ಲಿ ಸೂರ್ಯ ಆಸ್ಪತ್ರೆ ತುಮಕೂರು ಮತ್ತು ಜಿಲ್ಲಾ ಅಂಧತ್ವ ನಿವರಣಾ ಘಟಕ ಇವರ ಸಂಯುಕ್ತಶ್ರಾಯದಲ್ಲಿ ಉಚಿತ ನೇತ್ರಾ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಯಿತು.

    ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಡಾ. ಲಕ್ಷ್ಮೀಕಾಂತ್ ಮಾತನಾಡಿ, ರೈತರು ದೇವರ ಮತ್ತೊಂದು ಪ್ರತಿರೂಪವಾಗಿದ್ದು,ಆದ್ದರಿಂದ ರೈತ ದಿನಾಚರಣೆಯ ಅಂಗವಾಗಿ ಇಂದು ಸೂರ್ಯ ಆಸ್ಪತ್ರೆ ತುಮಕೂರು ಮತ್ತು ಜಿಲ್ಲಾ ಅಂಧತ್ವ ನಿವರಣಾ ಘಟಕ ಇವರ ಸಂಯುಕ್ತಶ್ರಾಯದಲ್ಲಿ ತಾಲ್ಲೂಕಿನ ಗುಡಿಬೇವಿನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮದ ವಯೋವೃದ್ಧರ ಅನುಕೂಲಕ್ಕಾಗಿ ನೇತ್ರಾ ತಪಾಸಣಾ ಶಿಬಿರವನ್ನು ಏರ್ಪಡಿಸಿರುವುದು ಗ್ರಾಮದ ಜನರ ಅನುಕೂಲಕ್ಕೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.


    Provided by
    Provided by

    ಕೋವಿಡ್ ಮಹಾಮಾರಿಯ ಸೋಂಕು ಹೊರದೇಶಗಳಲ್ಲಿ ಈಗಾಗಲೇ ಕಾಣಿಸಿಕೊಂಡಿದ್ದು ರಾಜ್ಯ ಸರಕಾರದ ಆದೇಶದಂತೆ ನಾಡಿನ ಜನತೆ ಮತ್ತು ನಮ್ಮ ಕೊರಟಗೆರೆ ಕ್ಷೇತ್ರದ ಜನರು 3ನೇ ಬೂಸ್ಟರ್ ಡೊಸ್ ಲಸಿಕೆ ಪಡೆಯದೆ ಇರುವವರು ಕೂಡಲೇ ಲಸಿಕೆ ಪಡೆದು ಸದಾ ಆರೋಗ್ಯವಂತರಾಗಿರಿ, ಕ್ಷೇತ್ರದ ಜನರ ಸೇವೆಗೆ ಸದಾ ಬದ್ಧನಾಗಿರುತ್ತೇನೆ ಎಂದು ಹೇಳಿದರು.

    ಈ ಕಾರ್ಯಕ್ರಮದಲ್ಲಿ ವೈದ್ಯರು ತಪಾಸಣೆ ನಡೆಸಿದ ನಂತರ ಆಪರೇಷನ್ ಗೆ ಒಳಪಡುವಂತಹವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಪರೇಷನ್ ಮಾಡಿಸಿ ವಾಹನದ ವ್ಯವಸ್ಥೆಯೊಂದಿಗೆ ತಮ್ಮ ಗ್ರಾಮಕ್ಕೆ ವಾಪಸ್ಸು ಕರೆದುಕೊಂಡು ಬಂದು ಬಿಡುತ್ತೇವೆ, ವೈದ್ಯರ ಸಲಹೆಯ ಮೆರೆಗೆ ಕನ್ನಡಕದ ಅವಶ್ಯಕತೆ ಇರುವಂತಹ ವ್ಯಕ್ತಿಗಳ ಪಟ್ಟಿಮಾಡಿ ಅಂತಹವರಿಗೆ ಉಚಿತವಾಗಿ ವಿತರಿಸುತ್ತೇವೆ ಎಂದರು.

    ಈ ಸಂದರ್ಭದಲ್ಲಿ ವೈದ್ಯರಾದ ಡಾ.ಕೋಕಿಲ, ಡಾ.ಶಾಂಬವಿ, ಡಾ.ಜಯಮ್ಮ, ಮುಖಂಡರಾದ ಕರಿಬಸವಯ್ಯ, ತೇಜಸ್, ಭಾನುಪ್ರಕಾಶ್, ವೀರೇಶ್, ಅಪ್ಪಿವೀರೇಶ್,ಕೀರ್ತಿಕುಮಾರ್, ದಿನೇಶ್,ಗ್ರಾಮಸ್ಥರು ಸೇರಿದಂತೆ ಇತರರು ಇದ್ದರು.

    ಕ್ಷೇತ್ರದ ಜನರಿಗೆ ಕೋವಿಡ್ ಚಿಕಿತ್ಸೆ ಉಚಿತ :

    ನಮ್ಮ ಸೂರ್ಯ ಆಸ್ಪತ್ರೆ ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೋವಿಡ್ ಸೆಂಟರ್ ಆಗಿ ರೋಗಿಗಳಿಗೆ ಚಿಕಿತ್ಸೆ ನೀಡಿತ್ತು, ಮೂರನೇ ಅಲೆಯಲ್ಲಿ ಕೊರಟಗೆರೆ ಕ್ಷೇತ್ರದ ಜನರಲ್ಲಿ ಏನಾದರೂ ಕೋವಿಡ್ ಸೋಂಕು ಕಂಡು ಬಂದಂತಹವರಿಗೆ ತುಮಕೂರಿನ ಸೂರ್ಯ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತಪಾಸಣಾ ಶಿಬಿರದಲ್ಲಿ ಬಿಜೆಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಡಾ. ಲಕ್ಷ್ಮೀಕಾಂತ್ ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ

    February 6, 2026

    ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ

    February 5, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಪಾವಗಡ: ತಾಲೂಕಿನ ಕನಿಕಲಬಂಡೆ ಗ್ರಾಮದಲ್ಲಿ ರಾಜಕೀಯ ವೈಷಮ್ಯ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಜಾತಿ ನಿಂದನೆ ಮತ್ತು…

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.