ಕಾಲೇಜಿನ ಯುವಕ ಯುವತಿಯರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸುವಲ್ಲಿ ಸೂರ್ಯ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ಬಂದಿತ ಆರೋಪಿಗಳು ಆನೇಕಲ್ ಹುಸ್ಕೂರು ಸಮೀಪದ ಚನ್ನಕೇಶವ ನಗರದ ಅಭಿ(19) ತರಣ್(20), ಸೂರ್ಯ(21), ಹರ್ಷ (21)ಬಂಧಿತ ಆರೋಪಿಗಳು.
ಇನ್ನು ಬಂಧಿತ ಆರೋಪಿಗಳಿಂದ ಮಾಲ್ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


