nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದ್ವಿಚಕ್ರವಾಹನ ಕಳ್ಳರ ಬಂಧನ
    ರಾಜ್ಯ ಸುದ್ದಿ November 25, 2023

    ದ್ವಿಚಕ್ರವಾಹನ ಕಳ್ಳರ ಬಂಧನ

    By adminNovember 25, 2023No Comments1 Min Read
    arrest

    ಬೆಂಗಳೂರು: ಬೆಂಗಳೂರಿನ ಪಶ್ಚಿಮ ವಿಭಾಗ, ಬ್ಯಾಟರಾಯನಪುರ ಉಪವಿಭಾಗ್ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯ ಪೊಲೀಸರು  ದ್ವಿಚಕ್ರವಾಹನ ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧಿಸಿ,ಬಂಧಿತರಿಂದ  3,00,000/-ಬೆಲೆ ಬಾಳುವ ಐದು ದ್ವಿಚಕ್ರ ವಾಹನಗಳನ್ನು  ವಶಪಡಿಸಿಕೊಂಡಿದ್ದಾರೆ.

    ದಿನಾಂಕ: 23-10-2023 ರಂದು ರಾತ್ರಿ ಸಮಯದಲ್ಲಿ ರಾಜರಾಜೇಶ್ವರಿನಗರ ಐಡಿಯಲ್ ಹೋಮ್ಸ್‌ನ ಮುಂಭಾಗ ನಿಲ್ಲಿಸಿದ್ದ ಒಂದು ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು.


    Provided by
    Provided by

    ಸದರಿ ಪ್ರಕರಣದ ತನಿಖೆಯನ್ನು ಮುಂದುವರೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿ, ಆರೋಪಿಗಳಿಂದ ₹ 3,00,000/- ಬೆಲೆ ಬಾಳುವ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯ ಒಂದು ಪ್ರಕರಣ, ಬ್ಯಾಟರಾಯನಪುರ ಪೊಲೀಸ್ ಠಾಣೆಯ ಒಂದು ಪ್ರಕರಣ, ಸಿದ್ದಾಪುರ ಪೊಲೀಸ್ ಠಾಣೆಯ ಒಂದು ಪ್ರಕರಣ, ಮಾಗಡಿರಸ್ತೆ ಪೊಲೀಸ್ ಠಾಣೆಯ ಒಂದು ಪ್ರಕರಣ ಮತ್ತು ಕೋಣನಕುಂಟೆ ಪೊಲೀಸ್ ಠಾಣೆಯ ಒಂದು ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣ ಪತ್ತೆಯಾಗಿರುತ್ತದೆ.

    ಸದರಿ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಎಸ್ ಗಿರೀಶ್, ಐಪಿಎಸ್, ಹಾಗೂ ಬ್ಯಾಟರಾಯನಪುರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ .ಭರತ್.ಎಸ್.ರೆಡ್ಡಿ ಮಾರ್ಗದರ್ಶನದಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್ ಬಿ ಎಂ ರವರ ನೇತೃತ್ವದಲ್ಲಿ  ಸಿಬ್ಬಂದಿಗಳು  ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.