ಬೆಂಗಳೂರು : ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಶ್ವಾನದ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಘಟನೆ ನಡೆದಿದೆ. ಕೃತ್ಯ ಸಂಬಂಧ ಮಂಡ್ಯ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಕ ಪ್ರಾಣಿ ಜೊತೆ ಸಾರ್ವಜನಿಕ ಸ್ಥಳದಲ್ಲಿ ಅಸಹಜ ಲೈಗಿಂಕ ಕ್ರಿಯೆ ನಡೆಸಿದ ಮಂಡ್ಯ ಮೂಲದ ಮರಿಗೌಡ ಬಂಧಿತ ಆರೋಪಿಯಾಗಿದ್ದಾನೆ.
ಪ್ರಾಣಿ ಕಲ್ಯಾಣ ಅಧಿಕಾರಿ ತೇಜೇಶ್ವರ್ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ತಿಲಕ್ ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


