ತುಮಕೂರು: ಲೋಕ ಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಪತ್ನಿ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬಾಲೇನ ಹಳ್ಳಿ ಮತಗಟ್ಟೆ ಸಂಖ್ಯೆ 224ರಲ್ಲಿ ಟಿ.ಬಿ.ಜೆ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.
ನಂತರ ಮಾತನಾಡಿದ ದೇಶದ ಪ್ರಜೆಯಾಗಿ ಸಂವಿಧಾನದತ್ತ ಅಧಿಕಾರವನ್ನು ಚಲಾಯಿಸಿದ್ದೇನೆ. ಎಲ್ಲರೂ ತಪ್ಪದೇ ಮತ ಚಲಾಯಿಸುವಂತೆ ಟಿ.ಬಿ.ಜೆ ಮನವಿ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296