nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    • ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    ರಾಜ್ಯ ಸುದ್ದಿ August 9, 2026

    ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ

    By Ganesh TumkuruAugust 9, 2026No Comments1 Min Read
    asddo link

    ಬೆಂಗಳೂರು: ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (ಸಿಇಒ) ವಿ. ಅನ್ಬು ಕುಮಾರ್ ಅವರು ಮತದಾರರ ಪಟ್ಟಿಯ ವಿಶೇಷ ಸಾಂದ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ತಮ್ಮ ಹೆಸರುಗಳನ್ನು ಗೈರುಹಾಜರಿ (Absent), ಸ್ಥಳಾಂತರ (Shifted), ನಕಲಿ (Duplicate), ಮೃತ (Dead) ಮತ್ತು ಇತರೆ (ASDDO) ವರ್ಗದಲ್ಲಿ ತಪ್ಪಾಗಿ ಗುರುತಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಮತದಾರರಿಗೆ ಆನ್‌ ಲೈನ್ ನಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದಾರೆ. ನಾಗರಿಕ ಸಮಾಜದ ಗುಂಪುಗಳ ಮನವಿ ಹಾಗೂ ಒತ್ತಾಯದ ಹಿನ್ನೆಲೆಯಲ್ಲಿ ಈ ಪಟ್ಟಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

    ಈ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ತಪ್ಪಾಗಿ ನಮೂದಿಸಲಾಗಿದೆ ಎಂದು ಕಂಡುಕೊಳ್ಳುವ ಮತದಾರರು, ತಮ್ಮ ಭಾಗದ ಮತಗಟ್ಟೆ ಮಟ್ಟದ ಅಧಿಕಾರಿಯನ್ನು (BLO) ಸಂಪರ್ಕಿಸಿ ತಾವು ಅದೇ ವಿಳಾಸದಲ್ಲಿ ವಾಸಿಸುತ್ತಿರುವುದನ್ನು ದೃಢೀಕರಿಸಬಹುದು.

    ತಮ್ಮ ಇಪಿಐಸಿ (EPIC) ಸಂಖ್ಯೆಯ ಮೂಲಕ ಆನ್‌ ಲೈನ್‌ ನಲ್ಲಿ ಬಿಎಲ್‌ ಒ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಿಂದ ಮತದಾರರು ಹೊಸದಾಗಿ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲದೆ ಎಣಿಕೆ ನಮೂನೆಯನ್ನು ಪಡೆದುಕೊಳ್ಳಲು ಅವಕಾಶ ಸಿಗಲಿದೆ.

    ಆಯಾ ಮತದಾರರು ತಮ್ಮ ವಿವರಗಳನ್ನು ಬಿಎಲ್‌ ಒ ಮೂಲಕ ಸರಿಪಡಿಸಿಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಮುಂದುವರಿಯುವಂತೆ ನೋಡಿಕೊಳ್ಳಬಹುದು.

    ಪರಿಶೀಲಿಸುವುದು ಹೇಗೆ?:

    ನೇರ ಲಿಂಕ್ : https://ceo.karnataka.gov.in/asddo.html

    ಮೇಲೆ ನೀಡಲಾಗಿರುವ ಲಿಂಕ್ ಗೆ ಕ್ಲಿಕ್ ಮಾಡಿ, ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಿ, ನಂತರ ನಿಮ್ಮ ಮತಗಟ್ಟೆಯ ಹೆಸರು ಪರಿಶೀಲಿಸಿ, ಅಲ್ಲಿ ನೀಡಲಾಗಿರುವ ಪಿಡಿಎಫ್ ಫೈಲ್ ಕ್ಲಿಕ್ ಮಾಡಿ, ನಿಮ್ಮ ಮತಗಟ್ಟೆಯಲ್ಲಿ ಕೈಬಿಡಲಾಗಿರುವ ಹೆಸರುಗಳನ್ನು ಪರಿಶೀಲಿಸಿ, ಅವುಗಳಲ್ಲಿ ನಿಮ್ಮ ಹೆಸರು ಇದ್ದರೆ, ತಕ್ಷಣವೇ ಬಿಎಲ್ ಓ ಅವರನ್ನು ಸಂಪರ್ಕಿಸಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಕೊರಟಗೆರೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಗೌತಮ ಬುದ್ಧ ಹಾಗೂ ವಿಶ್ವಗುರು ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ…

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.