nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಶಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ ಹಾಗೂ ಮ್ಯಾರಥಾನ್ ಆಯೋಜನೆ
    ರಾಜ್ಯ ಸುದ್ದಿ November 4, 2023

    ಆಶಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ ಹಾಗೂ ಮ್ಯಾರಥಾನ್ ಆಯೋಜನೆ

    By adminNovember 4, 2023No Comments2 Mins Read
    asha charitable trust

    ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕುರುಬರ ಹಳ್ಳಿಯ ನಾಡಪ್ರಭು ಕೆಂಪೇಗೌಡ ಕ್ರೀಡಾಂಗಣದಲ್ಲಿ ಇಂದು ಆಶಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಾರ್ಷಿಕ ಕ್ರೀಡಾಕೂಟ ಹಾಗೂ 2 km ಮ್ಯಾರಥಾನ್ ನಡಿಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಗೋಪಾಲಯ್ಯ ರವರು ಪಾಲ್ಗೊಂಡು ಕ್ರೀಡಾಕೂಟ ಉದ್ಘಾಟನೆ ಮಾಡಿ ಮ್ಯಾರಥಾನ್  ನಡಿಗೆ ಜಾಥಾಗೆ ಚಾಲನೆ ನೀಡಿದರು.

    ನಂತರ ಮಾತನಾಡಿದ ಕೆ ಗೋಪಾಲಯ್ಯ ರವರು, ವಿಶೇಷ ಚೇತನ ಮಕ್ಕಳಲ್ಲಿ ವಿಶೇಷ ಪ್ರತಿಭೆ ಹಾಗೂ ಬುದ್ಧಿವಂತಿಕೆ ಇರಲಿದ್ದು, ಯಾರು ಕೂಡ ಪೋಷಕರು ಎದೆಗುಂದಬಾರದು. ಎಷ್ಟೋ ಜನಕ್ಕೆ ಮಕ್ಕಳೇ ಇಲ್ಲ, ದೇವರ ಮೊರೆ ಹೋಗಿ ಮಕ್ಕಳನ್ನು ಕರುಣಿಸು ಎಂದು ಪ್ರಾರ್ಥನೆ ಮಾಡುತ್ತಾರೆ. ಹೀಗಾಗಿ ಇವರು ದೇವರು ಸಮಾನ, ಇವರ ಇಟ್ಟು ಕೊಂಡು ಇದರ ಸದುಪಯೋಗ ಪಡೆದುಕೊಂಡು ಸಾಧನೆ ಗೈಯ್ಯುವ ಮೂಲಕ ತಾವು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ತೋರಿಸಬೇಕೆಂದು ಹೇಳಿದ ಅವರು, ಯಾವುದೇ ನೂನ್ಯತೆ ಇಲ್ಲದೇ ಎಲ್ಲಾ ರೀತಿಯಲ್ಲೂ ಚೆನ್ನಾಗಿರುವ ಮಕ್ಕಳಿಗೆ ಚಂಚಲತೆ ಇರುತ್ತದೆ. ಆದರೆ, ವಿಶೇಷ ಚೇತನ ಮಕ್ಕಳಿಗೆ ಯಾವುದೇ ರೀತಿಯ ಚಂಚಲತೆ ಇಲ್ಲದ ಕಾರಣ ವಿಶೇಷ ಪ್ರತಿಭೆ ಹಾಗೂ ಜಾಣ ತಲೆ ಇರುತ್ತದೆ.


    Provided by
    Provided by

    ಆದ್ದರಿಂದ ಇದರ ಸದುಪಯೋಗ ಪಡೆದುಕೊಂಡು ಸಾಧನೆ ಮಾಡಬೇಕೆಂದು ಕಿವಿಮಾತು ಹೇಳಿದರು. ನಮ್ಮ ಕ್ಷೇತ್ರದಲ್ಲಿ ಕೂಡ  ವಿಕಲ ಚೇತನರಿಗೆ ಎಲ್ಲ ರೀತಿಯ ತ್ರಿಚಕ್ರ ವಾಹನ, ಆರೋಗ್ಯ ಶಿಬಿರ ಏರ್ಪಡಿಸಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಔಷಧಿ ವಾಕಿಂಗ್ ಸ್ಟಿಕ್, ಕೃತಕ ಕಾಲು ಜೋಡಣೆ ಸೇರಿದಂತೆ ಹಲವು ರೀತಿಯ ಅವರಿಗೆ ಅವಶ್ಯಕ ವಸ್ತುಗಳನ್ನು ನೀಡುವ ಮೂಲಕ ಅವರು ಕೂಡ ಸಮಾಜದಲ್ಲಿ ಎಲ್ಲರಂತೆ ಬದುಕು ಕಟ್ಟಿಕೊಳ್ಳಲು ನೆರವು ನೀಡಿದ್ದೇನೆ. ಮತ್ತು ಮಕ್ಕಳ ಮಾನಸಿಕ ಹಾಗೂ ದೈಹಿಕ ಸಮತೋಲನದ ಬೆಳವಣಿಗೆಗೆ ಈ ರೀತಿ ಕ್ರೀಡೆಗಳು ಅಗತ್ಯ, ನಾನು ಪ್ರತಿ ವರ್ಷ ವಿಶೇಷ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ನೀಡುತ್ತೇನೆ ಎಂದು ಹೇಳಿದ ಗೋಪಾಲಯ್ಯ ರವರು, ಇವತ್ತು ಇದನ್ನು ಸಂಘಟಿಸಿದ ಆಶಾ ಚಾರಿಟೇಬಲ್ ಟ್ರಸ್ಟ್ ನವರಿಗೆ ಅಭಿನಂದನೆಗಳು ಎಂದು ಹೇಳಿ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ   ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರುಗಳಾದ ಶ್ರೀನಿವಾಸ್ ಬಿಡಿ, ಬಿಎಂ, ಆರ್ ಮಂಜುನಾಥ್, ಶ್ರೀನಿವಾಸ್ ಬಿಡಿ ಚಿಕ್ಕಸ್ವಾಮಿ ಹಿರಿಯ ಪೊಲೀಸ್ ಅಧಿಕಾರಿಗಳು ಬಸವೇಶ್ವರ ನಗರ, ಶ್ರೀಮತಿ ದುರ್ಗಾ ಕೆ ಪಿ ಎಸ್, ಸಂಚಾರಿ ಇನ್ಸಪೆಕ್ಟರ್ ಬೆಂಗಳೂರು ನಗರ, ಸುಚಿತ್ರ ಸೋಮಶೇಖರ್, ಸಂಸ್ಥಾಪಕರು ಸೃಷ್ಠಿ ಅಕಾಡಮಿ, ಆಶಾ ಚಾರಿಟೇಬಲ್ ಟ್ರಸ್ಟ್ ನ ನಿರ್ದೇಶಕರಾದ ಜಯಶ್ರೀ ರಮೇಶ್ ಸೇರಿದಂತೆ ವಿಶೇಷ ಚೇತನ ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.