nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರ ಭಿತ್ತರಿಸುತ್ತಿದ್ದ ಆರೋಪಿ ಬಂಧನ
    ರಾಜ್ಯ ಸುದ್ದಿ February 5, 2022

    ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರ ಭಿತ್ತರಿಸುತ್ತಿದ್ದ ಆರೋಪಿ ಬಂಧನ

    By adminFebruary 5, 2022No Comments1 Min Read
    video

    ಟ್ವಿಟರ್ ಖಾತೆಯಲ್ಲಿ ಲೈಂಗಿಕ ಉತ್ತೇಜನ ನೀಡುವ ಪೋಟೋಗಳನ್ನು ಭಿತ್ತರಿಸುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣದ ಕುರಿತು ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ ಜೋಷಿ, ಫೆಬ್ರವರಿ 2ರಂದು ಬೆಂಗಳೂರು ನಗರ ಪೊಲೀಸ್ ಹಿರಿಯ ಅಧಿಕಾರಿಗಳ ಖಾತೆಗೆ ವ್ಯಕ್ತಿಯೊಬ್ಬರ ಖಾತೆಯಿಂದ ದೂರಿನ ರೂಪದಲ್ಲಿ ಮಾಹಿತಿ ಬಂದಿತ್ತು.

    ಅದರಲ್ಲಿ ನಾವು ಬೆಂಗಳೂರಿನಲ್ಲಿರುವ ಮದುವೆಯಾದ ದಂಪತಿ. ನಮ್ಮನ್ನು ಭೇಟಿ ಮಾಡಲು ಯಾರಿಗಾದರೂ ಆಸಕ್ತಿ ಇದ್ದರೆ ಫ್ರೆಂಡ್ಸ್ ವಿತ್ ಬೆನಿಫಿಟ್ಸ್ನಲ್ಲಿ ಸಂಪರ್ಕ ಮಾಡಿ ಎಂಬ ಸಂದೇಶದೊಂದಿಗೆ ಅಶ್ಲೀಲ ಚಿತ್ರಗಳನ್ನು ಹಾಕಿದ್ದಾರೆ ಎಂದು ಮಾಹಿತಿ ನೀಡಲಾಗಿತ್ತು.

    ತನಿಖೆ ಆರಂಭಿಸಿದ ಸಿ ಇ ಎನ್ ಪೊಲೀಸ್ ಇನ್ಸ್ಪೆಕ್ಟರ್ ಯೋಗೇಶ್ ಎಸ್.ಟಿ. ಅವರು ವೈಜ್ಞಾನಿಕ ಮಾದರಿಗಳ ಮೂಲಕ ಖಾತೆದಾರರ ವಿಳಾಸವನ್ನು ಪತ್ತೆ ಹಚ್ಚಿದರು.ನಿನ್ನೆ ದಂಪತಿಯ ಮನೆ ಮೇಲೆ ದಾಳಿ ನಡೆಸಿದಾಗ ಆರೋಪಿಗಳು ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದವರಿಗೆ ಟೆಲಿಗ್ರಾಮ್ ಐಡಿ ನೀಡುತ್ತಿದ್ದರು. ಅಲ್ಲಿ ಅಶ್ಲೀಲ ವಿಡಿಯೋಗಳು ಮತ್ತು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು. ಒಪ್ಪಿಕೊಂಡು ಬಂದ ಗ್ರಾಹಕರೊಂದಿಗೆ ವ್ಯವಹಾರ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

    ಆರೋಪಿ ಪ್ಯಾಂಟಸಿ ವಿಡಿಯೋ ನೋಡುವ ಚಟ ಬೆಳೆಸಿಕೊಂಡಿದ್ದು, ಸದರಿ ದೃಶ್ಯಗಳನ್ನು ನೇರವಾಗಿ ನೋಡುವ ಸಲುವಾಗಿ ಟ್ವಿಟರ್ ಖಾತೆ ತೆರೆದಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ದಂಪತಿಗಳು ನಗರದಲ್ಲಿ ನೆಲೆಸಿದ್ದು, ಐಟಿ ಕಾಯ್ದೆ ಅನ್ವಯ ಪತಿಯನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ. ಈವರೆಗಿನ ತನಿಖೆಯ ಪ್ರಕಾರ ಈ ಪ್ರಕರಣದಲ್ಲಿ ಸಂಗಾತಿ ವಿನಿಮಯ ನಡೆದಿಲ್ಲ ಎಂದು ಡಿಸಿಪಿ ಸ್ಪಷ್ಟಪಡಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ 10 ವೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಪ್ರಪಾತಕ್ಕೆ…

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.