nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026
    Facebook Twitter Instagram
    ಟ್ರೆಂಡಿಂಗ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ವಿಪಕ್ಷ ನಾಯಕ ಆರ್.ಅಶೋಕ್ ಮನವಿ
    ರಾಜ್ಯ ಸುದ್ದಿ December 12, 2024

    ಎಸ್.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ವಿಪಕ್ಷ ನಾಯಕ ಆರ್.ಅಶೋಕ್ ಮನವಿ

    By adminDecember 12, 2024No Comments1 Min Read
    r ashok

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

    ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.


    Provided by
    Provided by

    ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಅವರಿಗೆ ಕರ್ನಾಟಕ ರತ್ನ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್…

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.