ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ಬಿಎಸ್-3 ವಾಹನಗಳ ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಅಶೋಕ್ ಲೈಲ್ಯಾಂಡ್ ಕಂಪನಿ ಮೇಲೆ ಜಾರಿ ನಿರ್ದೇಶನಾಯಲ ದಾಳಿ ಮಾಡಿದೆ.
ವಾಯುಮಾಲಿನ್ಯ ನಿಯಂತ್ರಣ ನಿಯಮದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಬಿಎಸ್-3 ವಾಹನಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ವಿವಿಧ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy