nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ

    May 9, 2026

    ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ

    May 9, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026
    Facebook Twitter Instagram
    ಟ್ರೆಂಡಿಂಗ್
    • ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
    • ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
    • ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
    • ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
    • ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
    • ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
    • ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ
    • ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಶುದ್ಧ ನೀರಿನ ಘಟಕ ಉದ್ಘಾಟನೆ: ಅಧಿಕಾರಿಗಳ ನಿರ್ಲಕ್ಷದಿಂದ ಕೊಳಚೆ ನೀರು ಸಂಗ್ರಹ
    ಮಧುಗಿರಿ August 12, 2022

    ಅಶುದ್ಧ ನೀರಿನ ಘಟಕ ಉದ್ಘಾಟನೆ: ಅಧಿಕಾರಿಗಳ ನಿರ್ಲಕ್ಷದಿಂದ ಕೊಳಚೆ ನೀರು ಸಂಗ್ರಹ

    By adminAugust 12, 2022No Comments1 Min Read
    madhugiri

    ಮಧುಗಿರಿ: ಪಟ್ಟಣದ 19 ವಾರ್ಡ್ ನಲ್ಲಿ ನಾಲ್ಕು ದಿನಗಳ ಮುಂಚೆ ಶಾಸಕ ಎಂ.ವಿ.ವೀರಭದ್ರಯ್ಯರವರು ಸುಮಾರು ಎಂಟು ಲಕ್ಷ ವೆಚ್ಚದ ಶುದ್ಧ ನೀರಿನ ಘಟಕವನ್ನು ಉದ್ಘಾಟಿಸಿದರು. ಆದರೆ ಪುರಸಭೆ ಅಧಿಕಾರಿಗಳ ನಿರ್ಲಕ್ಷದಿಂದ ಶುದ್ಧ ನೀರಿನ ಘಟಕವನ್ನು ಸರಿಯಾಗಿ ನೋಡಿಕೊಳ್ಳುವವರು ಯಾರು ಇಲ್ಲದ ಕಾರಣ ಸುತ್ತಮುತ್ತ ನಿಂತಿರುವ ಕೊಚ್ಚೆ ನೀರು ತೊಟ್ಟಿಗೆ ಬಂದು ಅದೇ ನೀರು ಶುದ್ದಿಯಾಗಿ ಬರುತ್ತಿದೆ.

    ನೀರು ಕುಡಿಯಲು ಯೋಗ್ಯವಲ್ಲದ ಕಾರಣ ಸಾರ್ವಜನಿಕರು ಯಾರು ಆ ನೀರನ್ನು ಕುಡಿಯುತ್ತಿಲ್ಲ. ಇದನ್ನು ಮನಗಂಡ ಕನ್ನಡ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಸ್ಥಳಕ್ಕೆ ಹೋಗಿ ಸ್ವತಃ ನೀರನ್ನು ಕುಡಿದು ಪರೀಕ್ಷಿಸಿದಾಗ ನೀರು ಅಶುದ್ದಿಯಾಗಿ ಬರುವುದು ಕಂಡುಬಂದಿದೆ.


    Provided by
    Provided by

    ಈ ಬಗ್ಗೆ ಆಕ್ರೋಶಗೊಂಡ ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ ಮಾಧ್ಯಮದೊಂದಿಗೆ ಮಾತನಾಡಿ, ಸುಮಾರು ಎಂಟು ಲಕ್ಷ ವೆಚ್ಚದ ಶುದ್ಧ ನೀರಿನ ಘಟಕ ಆರಂಭವಾಗಿದ್ದು, ಪುರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅಶುದ್ಧ ನೀರು ಬರುತ್ತಿದೆ. ಸರಿಯಾದ ಕಾಮಗಾರಿ ಮಾಡದೆ, ನೆಲದಲ್ಲಿ ನೀರಿನ ಸಂಪು ನಿರ್ಮಿಸಲಾಗಿದ್ದು, ಅದರಲ್ಲಿ ಕಸಕಡ್ಡಿ ಕೊಳಚೆ ನೀರು ಎಲ್ಲ ಬರುವ ಕಾರಣ, ಅಶುದ್ಧ ನೀರು ಬರುತ್ತಿದೆ. ಅಶುದ್ಧ ನೀರು ಬರುವುದಕ್ಕೆ ಪುರಸಭೆ ಮುಖ್ಯಾಧಿಕಾರಿಗಳು ಮತ್ತು ಇಂಜಿನಿಯರ್ ಗಳು ಕಾರಣವಾಗಿದ್ದು, ಇವರ ಮೇಲೆ ಶಾಸಕರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಕ.ಜಾ.ವೇ ಉಪಾಧ್ಯಕ್ಷ ಪ್ರಸಾದ್, ಆಟೋ ಚಾಲಕರ ಘಟಕ ಅಧ್ಯಕ್ಷ ಹರೀಶ್, ನಗರ ಕಾರ್ಯದರ್ಶಿ ಪ್ರದೀಪ್ ಹಾಗೂ ರಾಜಣ್ಣ, ವಿಜಯಕುಮಾರ್ ಮತ್ತಿತರು ಹಾಜರಿದ್ದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!

    April 30, 2026

    ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ

    April 27, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ

    May 9, 2026

    ತುಮಕೂರು: ಡಾ. ಜಿ.ಎಸ್. ಸಿದ್ದಲಿಂಗಯ್ಯನವರ ಬದುಕು-ಬರಹ ವಿಚಾರ ಸಂಕಿರಣ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದತ್ತಿ ಪ್ರಶಸ್ತಿ ಸಮಾರಂಭವನ್ನು…

    ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ

    May 9, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ

    May 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.