nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026
    Facebook Twitter Instagram
    ಟ್ರೆಂಡಿಂಗ್
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    • ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ
    • ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರ ಫೆಡ್ ಲೈಟ್: ಆಶ್ವಾಸನೆಗಷ್ಟೇ ಸೀಮಿತವಾಯಿತಾ ಶಾಸಕರೇ?
    ತುರುವೇಕೆರೆ January 10, 2022

    ಮಾಯಸಂದ್ರ ಫೆಡ್ ಲೈಟ್: ಆಶ್ವಾಸನೆಗಷ್ಟೇ ಸೀಮಿತವಾಯಿತಾ ಶಾಸಕರೇ?

    By adminJanuary 10, 2022No Comments1 Min Read
    mayasandra

    ತುರುವೇಕೆರೆ: ನಲಿ ಕಲಿ ಎಂಬ ನುಡಿಯನ್ನು ಪ್ರತಿಯೊಂದು ಶಾಲೆಗಳ ಮೇಲೂ ಬರೆದಿರುವುದನ್ನು ನಾವೆಲ್ಲರೂ ನೋಡಿರುತ್ತೇವೆ. ವಿಷಯ ಏನಪ್ಪ ಅಂದರೆ,  ಇಂದಿನ ಈ ವ್ಯವಸ್ಥೆಯಲ್ಲಿ ಕಲಿಯಲು ಸರಿಯಾದ ಕಟ್ಟಡಗಳಿಲ್ಲ ಮತ್ತು ನಲಿಯಲು ಇರುವ ಆಟದ ಮೈದಾನವನ್ನು ಉಳಿಸಿಕೊಂಡು ಸುಸಜ್ಜಿತವಾಗಿ ಇಟ್ಟುಕೊಳ್ಳುವ ಬಗ್ಗೆ ಯಾವೊಬ್ಬ ಜನಪ್ರತಿನಿದಿಯೂ ತಲೆಕೆಡಿಸಿಕೊಂಡಿಲ್ಲ.

    ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದ ಸರ್ಕಾರಿ ಶಾಲಾ ಮೈದಾನವು ಸರಿಯಾದ ವ್ಯವಸ್ಥೆ ಇಲ್ಲದೇ ಮಕ್ಕಳ ಆಟೋಟಗಳಿಗೆ ತಡೆಯಾಗಿದೆ. ಕಾಲಕಾಲಕ್ಕೆ ಸರಿಯಾದ ನಿರ್ವಹಣೆ ಇಲ್ಲದೇ ಮೈದಾನದ ತುಂಬಾ ಗಿಡಗಂಟೆಗಳು ಬೆಳೆದುಕೊಂಡ ಕಾರಣ ಮೈದಾನವು ಆಡಲು ಯೋಗ್ಯವಲ್ಲದಂತಾಗಿದೆ.


    Provided by
    Provided by

    ಕಳೆದ ವರ್ಷ ಜನವರಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಗೆ ಆಗಮಿಸಿದ್ದ ಇಲ್ಲಿನ ಸ್ಥಳೀಯ ಶಾಸಕರಾದ ಮಸಾಲ ಜಯರಾಮ್’ರವರು ಈ ಕ್ರೀಡಾಂಗಣಕ್ಕೆ ಇನ್ನು 6 ತಿಂಗಳಿನಲ್ಲಿ ಈ ಮೈದಾನಕ್ಕೆ ಫೆಡ್ ಲೈಟ್ ವ್ಯವಸ್ಥೆ ಮಾಡಿಸಿಕೊಡುವ ಆಶ್ವಾಸನೆ ನೀಡಿದ್ದರು. ಆದರೆ,  ಒಂದು ವರ್ಷ ಕಳೆದರೂ ಆ ಮಾತು ಕೇವಲ ಆಶ್ವಾಸನೆಯಾಗಿಯೇ ಉಳಿದುಕೊಂಡಿದೆ.

    ಇನ್ನಾದರೂ ಜನಪ್ರತಿನಿದಿಗಳು ಎಚ್ಚೆತ್ತುಕೊಂಡು ಈ ಕ್ರೀಡಾಂಗಣವನ್ನು ದುರಸ್ತಿಗೊಳಿಸಿ ಮಕ್ಕಳಿಗೆ ಆಡಲು ಅನುವು ಮಾಡಿಕೊಡಬೇಕಾಗಿದೆ ಎನ್ನುವ ಒತ್ತಾಯಗಳು ಇದೀಗ ಕೇಳಿ ಬಂದಿದೆ.

     ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

    March 10, 2026

    ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!

    March 3, 2026

    Leave A Reply Cancel Reply

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಸರಗೂರು:  ಎಚ್ ಪಿ ವಿ ಲಸಿಕೆಯು ಗರ್ಭಕಂಠದ ಕ್ಯಾನ್ಸರ್ ಗೆ ಮುಖ್ಯ ಕಾರಣವಾದ ಹ್ಯೂಮನ್ ಪ್ಯಾಪಿಲೋಮ ವೈರಸ್ ಸೋಂಕಿನಿಂದ ರಕ್ಷಣೆ…

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.