ಬೆಂಗಳೂರು: ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ಕೃಷ್ಣರವರ ಸದಾಶಿವನಗರದ ನಿವಾಸಕ್ಕೆ ಗಣ್ಯರ ದಂಡು ಆಗಮಿಸುತ್ತಿದೆ.
ಇದೀಗ ಚಿತ್ರರಂಗದಿಂದ ರಮ್ಯಾ, ಸಾರಾ ಗೋವಿಂದು, ಶಿವರಾಜ್ ಕುಮಾರ್ ಬಳಿಕ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಯುವ ಭೇಟಿ ನೀಡಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಮನೆ ಮಗ ಯುವರಾಜ್ ಕುಮಾರ್ ಜೊತೆಗೆ ಆಗಮಿಸಿದ ಅಶ್ವಿನಿ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx