nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026
    Facebook Twitter Instagram
    ಟ್ರೆಂಡಿಂಗ್
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ಪತ್ರೆಯಲ್ಲಿ ಮಾರಾಮಾರಿ : ನಾಲ್ವರಿಗೆ ಗಾಯ, ಒಬ್ಬನ ಸ್ಥಿತಿ ಚಿಂತಾಜನಕ
    ರಾಜ್ಯ ಸುದ್ದಿ March 25, 2022

    ಆಸ್ಪತ್ರೆಯಲ್ಲಿ ಮಾರಾಮಾರಿ : ನಾಲ್ವರಿಗೆ ಗಾಯ, ಒಬ್ಬನ ಸ್ಥಿತಿ ಚಿಂತಾಜನಕ

    By adminMarch 25, 2022No Comments1 Min Read
    hospital

    ಆಸ್ಪತ್ರೆಯಲ್ಲಿ ಐವರು ವ್ಯಕ್ತಿಗಳು ಖಾರದ ಪುಡಿ ಎರಚಿ ಮಾರಾಮಾರಿ ಮಾಡಿಕೊಂಡ ಘಟನೆ ನಗರದ ಬ್ರಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ನಡೆದಿದೆ.

    ದಾಳಿಯಲ್ಲಿ ನಾಲ್ವರಿಗೆ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಹಲ್ಲೆಗೆ ಒಳಗಾಗದವರು ರೌಫ್, ಫಿರೋಜ್ ಖಾನ್, ಅಫಸರ್ ಖಾನ್, ಅರಬಾಜ್ ಖಾನ್, ಅಜ್ಜು ಗಂಭಿರ ಗಾಯಗೊಂಡ ವ್ಯಕ್ತಿ. ಹೆಚ್ಚಿನ ಚಿಕಿತ್ಸೆ ಗಾಗಿ ಮಹ್ಮದ್ ರೌಭ್ ಹೈದರಾಬಾದ್ ಗೆ ರವಾನೆ ಮಾಡಲಾಗಿದೆ. ಪ್ರಕರಣ ಕುರಿತಂತೆ ನ್ಯೂ ಟೌನ್ ಹಾಗೂ ಟೌನ್ ಪೋಲಿಸ್ ಠಾಣೆಯಲ್ಲಿ ಸೆಕ್ಷನ್ಬ 307,353 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಮಾರಾಮಾರಿಗೆ ಕಾರಣ :

    ಕಳೆದ ವರ್ಷ ಕಾಂಗ್ರೆಸ್ ಪಕ್ಷದ ಮುಖಂಡನ ಪುತ್ರ ಹಾಗೂ ರೌಫ್ ಮಧ್ಯ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದಿತ್ತು. ನಗರದ ಮನಿಯಾರ ತಾಲಿಮ್ ನಲ್ಲಿ ರೌಫ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡನ ಮಕ್ಕಳ ಮಧ್ಯ ಮಾರಾಮಾರಿ ನಡೆದಿತ್ತು.ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ರೌಫ್ ಮತ್ತು ಕೈ ಮುಖಂಡ ಹಾಗೂ ಮಕ್ಕಳಿಂದ ರೌಫ್ ಮೇಲೆ ಹಲ್ಲೆ ಮಾಡಿದ್ದಾರೆ.

    ವರದಿ ಆಂಟೋನಿ

    admin
    • Website

    Related Posts

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    Leave A Reply Cancel Reply

    Our Picks

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಔರಾದ್ (ಬೀದರ್ ಜಿಲ್ಲೆ): ಸರ್ಕಾರದ ಜನಪರ ಯೋಜನೆಗಳು ತಳಮಟ್ಟದ ಜನರಿಗೆ ತಲುಪಿದಾಗ ಅವು ಯಾವ ರೀತಿಯ ಸಕಾರಾತ್ಮಕ ಬದಲಾವಣೆ ತರಬಹುದು…

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.