nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026
    Facebook Twitter Instagram
    ಟ್ರೆಂಡಿಂಗ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    • ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಾರಿ ಕೇಳಿದ ಸೈನಿಕನ ಮೇಲೆ ಹಲ್ಲೆ: ಕೊರಟಗೆರೆ ಆಸ್ಪತ್ರೆಯಲ್ಲಿ ಸೈನಿಕನಿಗೆ ಚಿಕಿತ್ಸೆ | 5 ಜನರ ಯುವಕರ ಮೇಲೆ ಪ್ರಕರಣ ದಾಖಲು
    ಕೊರಟಗೆರೆ May 23, 2024

    ದಾರಿ ಕೇಳಿದ ಸೈನಿಕನ ಮೇಲೆ ಹಲ್ಲೆ: ಕೊರಟಗೆರೆ ಆಸ್ಪತ್ರೆಯಲ್ಲಿ ಸೈನಿಕನಿಗೆ ಚಿಕಿತ್ಸೆ | 5 ಜನರ ಯುವಕರ ಮೇಲೆ ಪ್ರಕರಣ ದಾಖಲು

    By adminMay 23, 2024No Comments2 Mins Read
    koratagere

    ಕೊರಟಗೆರೆ: ಯೋಧನೋರ್ವ ತನ್ನ ಮನೆಗೆ ತೆರಳಲು ದಾರಿ ಕೇಳಿದ್ದಕ್ಕೆ ಸಿಟ್ಟಿಗೆದ್ದ 5 ಜನ ಪುಡಿರೌಡಿಗಳ ತಂಡವೊಂದು ಬಿಯರ್ ಬಾಟಲಿನಿಂದ ಯೋಧನಿಗೆ ಹೊಡೆದು ಕೊಲೆಗೆ ಯತ್ನಿಸಿರುವ ಘಟನೆ ಮೇ 21ರ ಮಂಗಳವಾರ ತಡರಾತ್ರಿ ಬೈರೇನಹಳ್ಳಿಯ ಎನ್‍ ಟಿ ಆರ್ ಕಂಪರ್ಟ್ ಮತ್ತು ರೆಸ್ಟೋರೆಂಟ್‍ ನಲ್ಲಿ ನಡೆದಿದೆ.

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾ.ಪಂ. ವ್ಯಾಪ್ತಿಯ ಬೈರೇನಹಳ್ಳಿಯ ಎನ್‍ ಟಿಆರ್ ಕಂಪರ್ಟ್ ಮತ್ತು ಬಾರ್ ರೆಸ್ಟೋರೆಂಟ್‍ ನಲ್ಲಿ ಘಟನೆ ನಡೆದಿದೆ. ರಾಯವಾರದ ಯೋಧ ಗೋವಿಂದರಾಜು(30) ತಲೆ ಮತ್ತು ಕೈಕಾಲುಗಳಿಗೆ ತೀವ್ರ ತರದ ಗಾಯಗಳಾಗಿ ಕೊರಟಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಜಮ್ಮು ಕಾಶ್ಮಿರದ ಭಾರತೀಯ ಭೂ ಸೇನೆ ಸಿಪಾಯಿಯಾಗಿ ಜಮ್ಮುಕಾಶ್ಮಿರದ ರಜೌರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಯವಾರದ ಯೋಧ ಗೋವಿಂದರಾಜು ರಜೆಯ ಪ್ರಯುಕ್ತ ತನ್ನ ಸ್ವಗ್ರಾಮಕ್ಕೆ ಆಗಮಿಸಿದ್ದಾನೆ.

    ಮದ್ಯಪಾನ ಮಾಡುವ ಹವ್ಯಾಸ ಇರುವ ಯೋಧ ಬೈರೇನಹಳ್ಳಿ ತೆರಳಿ ಮದ್ಯಪಾನ ಮಾಡಿ ಮನೆಗೆ ಹಿಂದಿರುಗುವ ವೇಳೆ ಯುವಕರ ಗುಂಪು ಹಲ್ಲೆ ನಡೆಸಿದೆ.

    ಅಣ್ಣ ದಾರಿ ಬಿಡಿ ನಾನು ಮನೆಗೆ ಹೋಗಬೇಕಿದೆ ಎಂದು ಯೋಧ, ರಸ್ತೆಗೆ ಅಡ್ಡಲಾಗಿ ನಿಂತಿದ್ದ ಯುವಕರಿಗೆ ಮನವಿ ಮಾಡಿದ್ದಾನೆ. ನನ್ನ ಮಗನೇ ನಮ್ಮನ್ನೇ ದಾರಿ ಬಿಡು ಎಂದು ಕೇಳುತ್ತಿಯಾ ಎಂದು ಅವಾಚ್ಯ ಶಬ್ದಗಳಿಂದ ಪುನೀತಾ ಎಂಬಾತ ನಿಂದಿಸಿದ್ದಾನೆ ಎನ್ನಲಾಗಿದೆ, ದಾರಿ ಕೇಳಿದ್ರೇ ನನ್ನನ್ನೇ ಏಕೆ ಹೀಗೆ ಬೈಯ್ತಿರಾ ಎಂದು ಯೋಧ ಮರು ಪ್ರಶ್ನೆ ಮಾಡಿದ ವೇಳೆ, ನಮ್ಮನ್ನೇ ಪ್ರಶ್ನೆ ಮಾಡ್ತಿಯಾ ಎಂದು ಬಿಯರ್ ಬಾಟಲಿಂದ ತಲೆಗೆ ಹೊಡೆದ ಪುನೀತಾ ತನ್ನ ಸ್ನೇಹಿತರ ಜೊತೆಸೇರಿ ಯೋಧನ ಕೊಲೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ.

    ರಾಯವಾರದ ಯೋಧ ಗೋವಿಂದರಾಜು ದೂರಿನ ಅನ್ವಯ ಮಧುಗಿರಿಯ ಕೊಡಗದಾಲದ ಪುನೀತ(32), ಹುಣಸವಾಡಿಯ ಗೌರಿಶಂಕರ(32), ಶಿವಾ(32), ಕೊರಟಗೆರೆಯ ಅರಸಾಪುರದ ಭರತ್(29), ಕೊಡಿಗೇನಹಳ್ಳಿ ಸಮೀಪದ ಭಟ್ಟಗೆರೆಯ ದಿಲೀಪ್(35) ಎಂಬವರ ಮೇಲೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಸೇರಿದಂತೆ  10 ಸೆಕ್ಷನ್‍ ಗಳಡಿಯಲ್ಲಿ ಪ್ರಕರಣ ದಾಖಲಾಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!

    September 10, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಬಿಗ್‌ ಬಾಸ್‌ ಕನ್ನಡ ಸೀಸನ್‌ 13 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ನಟ ಹಾಗೂ ನಿರ್ದೇಶಕ ಓಂ ಪ್ರಕಾಶ್‌ ರಾವ್…

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.