nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ:  ಅರ್ಹತೆ ಪಡೆದ 6,675 ಅಭ್ಯರ್ಥಿಗಳು
    ರಾಜ್ಯ ಸುದ್ದಿ May 29, 2024

    ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ:  ಅರ್ಹತೆ ಪಡೆದ 6,675 ಅಭ್ಯರ್ಥಿಗಳು

    By adminMay 29, 2024No Comments1 Min Read
    k set

    ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದ್ದು,  6,675 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ.

    ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಕಳೆದ ಜ.13ರಂದು ಪರೀಕ್ಷೆ ನಡೆಸಲಾಗಿತ್ತು. 95,201 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ ಅರ್ಹತೆ ಪಡೆದವರಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು, 97 ಲಿಂಗತ್ವ ಅಲ್ಪ– ಸಂಖ್ಯಾತರು ಹಾಗೂ 350 ಮಂದಿ ಅಂಗವಿಕಲರು ಇದ್ದರು.

    ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ, ಪಟ್ಟಿ  ಸಿದ್ಧಪಡಿಸ ಲಾಗಿದೆ. ದಾಖಲೆಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಇ– ಪ್ರಮಾಣ ಪತ್ರ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.