ಮಧುಗಿರಿ: ಅಟಲ್ ಭೂಜಲ ಪಕ್ವಾಡ ಯೋಜನೆ ಕಾರ್ಯಕ್ರಮದಡಿಯಲ್ಲಿ ಡಿ.ವಿ. ಹಳ್ಳಿ ಗ್ರಾಮಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗೆ ಹಾಗೂ ಸಾರ್ವಜನಿಕರಿಗೆ ಅಟಲ್ ಭೋಜನ ಯೋಜನೆ ಅಡಿಯಲ್ಲಿ ನೀರಿನ ಉಪಯೋಗ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಕಮ್ಯುನಿಟಿ ಮೊಬೈಲೈಸರ್ ಸ್ವಾತಿ ಮಲ್ಲಿಕ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಣದ ರಂಗಯ್ಯ, ಕಾರ್ಯದರ್ಶಿ ನವೀನ್ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ , ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy